ಲಿಂಗಾಯತಕ್ಕೆ ಕೇಂದ್ರ ಮಾನ್ಯತೆ: ಮಾತೆ ವಿಶ್ವಾಸ
Team Udayavani, Aug 18, 2018, 7:05 AM IST
ಕೂಡಲಸಂಗಮ: ಲಿಂಗಾಯತ ಧರ್ಮಕ್ಕೆ ಪ್ರಧಾನಿ ನರೇಂದ್ರ ಮೋದಿ ಸ್ವತಂತ್ರ ಧರ್ಮದ ಮಾನ್ಯತೆ ಕೊಡುವರು ಎಂಬ ಭರವಸೆ ಇದೆ ಎಂದು ಕೂಡಲಸಂಗಮ ಬಸವ ಧರ್ಮ ಪೀಠದ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಹೇಳಿದರು.
ಲೋಕಸಭಾ ಚುಣಾವಣೆಯಲ್ಲಿ ಪಕ್ಷ ಬೆಂಬಲಿಸುವ ವಿಚಾರದಲ್ಲಿ ಸದ್ಯ ತಟಸ್ಥ ಧೋರಣೆ ಅನುಸರಿಸುತ್ತೇವೆ. ಅದಕ್ಕೆ ಇನ್ನೂ ಸಮಯಾವಕಾಶವಿದೆ. ಕೇಂದ್ರ ಸರಕಾರ ಲಿಂಗಾಯತ ಧರ್ಮದ ವಿಚಾರದಲ್ಲಿ ಏನು ನಿರ್ಣಯ ತೆಗೆದುಕೊಳ್ಳುತ್ತದೆ ಎಂದು ನೋಡಿ ನಮ್ಮ ನಿಲುವು ಪ್ರಕಟಿಸುತ್ತೇವೆ ಎಂದರು.
ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ಕೊಡುವ ಕುರಿತು ಈಗಾಗಲೇ ರಾಜ್ಯ ಅಂಗೀಕರಿಸಿರುವ ನಾಗಮೋಹನದಾಸ್ ವರದಿಯನ್ನು ಕೇಂದ್ರ ತಿರಸ್ಕರಿಸಿದರೆ ಮಾತ್ರ ನಾವು ಸುಪ್ರೀಂ ಕೋರ್ಟ್‌ಗೆ ಮೊರೆ ಹೊಗಬೇಕಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.