ಆ್ಯಪಲ್ ಕಂಪೆನಿಯ ನೆಟ್‌ವರ್ಕ್ ಹ್ಯಾಕ್ ಮಾಡಿದ 16ರ ಬಾಲಕ
Team Udayavani, Aug 18, 2018, 6:00 AM IST
ಸಿಡ್ನಿ: ಆ್ಯಪಲ್ ಕಂಪೆನಿಯಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಬೇಕೆಂದು ಕನಸು ಕಾಣುತ್ತಿದ್ದ ಶಾಲಾ ಬಾಲಕನೊಬ್ಬ ಅದೇ ಸಂಸ್ಥೆಯ ಕಂಪ್ಯೂಟರ್ ವ್ಯವಸ್ಥೆಯನ್ನೇ ಹ್ಯಾಕ್ ಮಾಡಿದ್ದಾನೆ ಎಂದು ಆಸ್ಟ್ರೇಲಿಯಾದ ಮಾಧ್ಯಮಗಳು ವರದಿ ಮಾಡಿವೆ. ಇದೇ ವೇಳೆ, ಟೆಕ್ ದಿಗ್ಗಜ ಕಂಪೆನಿಯು ಗ್ರಾಹಕರ ಯಾವುದೇ ಮಾಹಿತಿ ಸೋರಿಕೆಯಾಗಿಲ್ಲ ಎಂದು ಸ್ಪಷ್ಟಪಡಿಸಿದೆ.
ಆ್ಯಪನ್‌ನ ಮೈನ್‌ಫ್ರೆಮ್ ಅಂದರೆ ಅತಿದೊಡ್ಡ, ಪ್ರಬಲ ಡೇಟಾ ಪ್ರೊಸೆಸಿಂಗ್ ಸಿಸ್ಟಂ ಅನ್ನು 16 ವರ್ಷದ ಈ ಬಾಲಕ ಮೆಲ್ಬರ್ನ್ನಲ್ಲಿರುವ ತನ್ನ ಮನೆಯಲ್ಲೇ ಕುಳಿತು ಹ್ಯಾಕ್ ಮಾಡಿದ್ದಾನೆ. ಅಷ್ಟೇ ಅಲ್ಲದೆ, 90ಜಿಬಿಯಷ್ಟು ರಹಸ್ಯ ಕಡತಗಳನ್ನು ಡೌನ್‌ಲೋಡ್ ಕೂಡ ಮಾಡಿಕೊಂಡಿದ್ದಾನೆ. ಒಂದು ವರ್ಷದಲ್ಲಿ ಈತ ಹಲವು ಬಾರಿ ಈ ಕೃತ್ಯ ಎಸಗಿದ್ದಾನೆ ಎಂದೂ ಮಾಧ್ಯಮಗಳು ವರದಿ ಮಾಡಿವೆ.
ಶುಕ್ರವಾರ ಈ ಕುರಿತು ಪ್ರಕಟಣೆ ಹೊರಡಿಸಿರುವ ಆ್ಯಪಲ್, ನಮ್ಮ ಸಿಸ್ಟಂಗೆ ಅನಧಿಕೃತ ಆಕ್ಸೆಸ್ ಆಗಿದ್ದು, ನಾವು ಅದನ್ನು ತಡೆದಿದ್ದೇವೆ. ಜತೆಗೆ, ಸಂಬಂಧಪಟ್ಟ ಅಧಿಕಾರಿಗಳಿಗೆ ದೂರನ್ನೂ ನೀಡಿದ್ದೇವೆ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.