ಕೇರಳದಲ್ಲಿ ಪಿಎಂ ಮೋದಿ ಮಹತ್ವದ ಸಭೆ; 500 ಕೋಟಿ ರೂ. ಮಧ್ಯಂತರ ನೆರವು
Team Udayavani, Aug 18, 2018, 10:58 AM IST
ತಿರುವನಂತಪುರ: ಶತಮಾನದ ಮಹಾ ಮಳೆಗೆ ನಲುಗಿರುವ ಕೇರಳದ ನೆರೆ ಪೀಡಿತ ಪ್ರದೇಶಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ವೈಮಾನಿಕ ಸಮೀಕ್ಷೆ ನಡೆಸುತ್ತಿದ್ದಾರೆ.
ಬೆಳಿಗ್ಗೆ ಕೊಚ್ಚಿಗೆ ಆಗಮಿಸಿದ ಪ್ರಧಾನಿ ತಿರುವನಂತಪುರಂಗೆ ತೆರಳಿ ಮಹತ್ವದ ಉನ್ನತ ಮಟ್ಟದ ಸಭೆಯಲ್ಲಿ ಪಾಲ್ಗೊಂಡು ಪ್ರವಾಹ ಹಾನಿಯ ಬಗ್ಗೆ ವಿವರಗಳನ್ನು ಪಡೆದರು. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕೇಂದ್ರ ಸಚಿವ ಕೆ.ಜೆ.ಅಲ್‌ಫಾನ್ಸೋ, ರಾಜ್ಯದ ಸಚಿವರು ಮತ್ತು ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿ ವಿವರಗಳನ್ನು ನೀಡಿದರು.
ಪ್ರವಾಹ ಪರಿಸ್ಥಿತಿಯ ನೆರವಿಗಾಗಿ ಕೇಂದ್ರ ಸರ್ಕಾರದ ವತಿಯಿಂದ 500 ಕೋಟಿ ರೂಪಾಯಿ ಮಧ್ಯಂತರ ನೆರವು ಘೋಷಿಸಿರುವ ಬಗ್ಗೆ ವರದಿಯಾಗಿದೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಟ್ವೀಟ್ ಮಾಡಿದ್ದು ‘ಕೇರಳದಲ್ಲಿ ಶತಮಾನ ಕಾಣದ ಅಂತ್ಯಂತ ಕೆಟ್ಟ ಪ್ರವಾಹ ಪರಿಸ್ಥಿತಿ ಇದೆ. 38 ಡ್ಯಾಮ್‌ಗಳನ್ನು ತೆರೆಯಲಾಗಿದೆ. 324 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 1500 ಗಂಜಿ ಕೇಂದ್ರಗಳಲ್ಲಿ 2,23,139 ನಿರಾಶ್ರಿತರು ಆಶ್ರಯ ಪಡೆದಿದ್ದಾರೆ. 71,000 ಮಂದಿಯನ್ನು ರಕ್ಷಿಸಲಾಗಿದೆ’ ಎಂದು ವಿವರಗಳನ್ನು ನೀಡಿದ್ದಾರೆ.
ಇನ್ನೆರಡು ದಿನ ಭಾರೀ ಮಳೆ
ಕೇರಳದಲ್ಲಿ ಇನ್ನೆರಡುದಿನ ಅಗಸ್ಟ್ 20 ರ ವರೆಗೆ ಭಾರೀ ಮಳೆ ಬೀಳುವ ಮುನ್ಸೂಚನೆಯನ್ನು ಹವಮಾನ ಇಲಾಖೆ ಮತ್ತು ವಿಪತ್ತು ನಿರ್ವಹಣಾ ಕೇಂದ್ರ ನೀಡಿದ್ದು ,ಜನರ ಆತಂಕ ಇನ್ನು ಹೆಚ್ಚಾಗಿದ್ದು ಎಲ್ಲೆಡೆ ಕಣ್ಣೀರಿಡುತ್ತಿರುವ ದೃಶ್ಯ ಕಂಡು ಬಂದಿದೆ.
#WATCH: Prime Minister Narendra Modi conducts an aerial survey of flood affected areas. PM has announced an ex-gratia of Rs. 2 lakh per person to the next kin of the deceased and Rs.50,000 to those seriously injured, from PM’s National Relief Funds (PMNRF). #KeralaFloods pic.twitter.com/T6FYNVLmMu
— ANI (@ANI) August 18, 2018
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಬ್ರಿಟನ್ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!
MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್!
Bangladesh: ಹಿಂದೂಗಳ ರಕ್ಷಣೆಗೆ ಮುಂದಾಗಿ: ಬಾಂಗ್ಲಾಕ್ಕೆ ಕೇಂದ್ರ ಸರ್ಕಾರ ಮನವಿ
Parliament: ಎರಡೂ ಸದನಗಳಲ್ಲಿ ಸಂವಿಧಾನದ ಬಗ್ಗೆ ಚರ್ಚೆಗೆ ವಿಪಕ್ಷ ನಾಯಕರ ಪತ್ರ
Andhra Pradesh: ಅದಾನಿ ಗ್ರೂಪ್ ಜತೆಗಿನ ಒಪ್ಪಂದ ರದ್ದತಿಗೆ ಆಂಧ್ರಪ್ರದೇಶ ಚಿಂತನೆ?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್
Constitution Day: ಜನಾಶೀರ್ವಾದ ಇರುವ ತನಕ ನಾನು ಜಗ್ಗುವುದಿಲ್ಲ: ಸಿಎಂ ಸಿದ್ದರಾಮಯ್ಯ
Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!
ರಾಹುಲ್ ಬ್ರಿಟನ್ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!
Hard Disk: ಬಿಟ್ಕಾಯಿನ್ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.