ಆದರ್ಶ ಅನುಸರಣೆಯಿಂದ ಆತ್ಮಕ್ಕೆ ಶಾಂತಿ

Team Udayavani, Aug 18, 2018, 11:33 AM IST

bid-1.jpg

ಹುಮನಾಬಾದ: ವಾಜಪೇಯಿ ಅವರನ್ನು ಕೇವಲ ವರ್ಣಿಸಿದರೇ ಸಾಲದು. ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೇ ಅವರ ಆತ್ಮಕ್ಕೆ ಶಾಂತಿ ದೊರಕುತ್ತದೆ ಎಂದು ಮಾಜಿ ಶಾಸಕ ಸುಭಾಷ ಕಲ್ಲೂರ ಹೇಳಿದರು.

ಪಟ್ಟಣದ ಆರ್ಯ ಸಮಾಜ ಮಂದಿರದಲ್ಲಿ ತಾಲೂಕು ಬಿಜೆಪಿ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅವರ ಸರಳ ಸಜ್ಜನಿಕೆ, ಕವಿ ಹೃದಯ, ನಿಸ್ವಾರ್ಥ ರಾಷ್ಟ್ರಪ್ರೇಮ ಪ್ರತಿಯೊಬ್ಬರಿಗೂ ಆದರ್ಶಪ್ರಾಯ ಎಂದರು. ಪಕ್ಷದ ಸುಭಾಷ ಅಷ್ಠಿಕರ, ಶಿವಾನಂದ ಮಂಠಾಳಕರ, ಸೋಮನಾಥ ಪಾಟೀಲ, ಪರಮೇಶ್ವರ ಆರ್ಯ, ಶಿವಶಂಕರ ತರನಳ್ಳಿ ನುಡಿನಮನ ಸಲ್ಲಿಸಿದರು.

ವಿಶ್ವನಾಥ ಪಾಟೀಲ ಮಾಡುಳ್‌, ಗಜೇಂದ್ರ ಕನಕಟಕರ್‌, ಅಶೋಕ ಸಿದ್ದೇಶ್ವರ, ಪ್ರಕಾಶ ತಾಳಮಡಗಿ, ಪ್ರಭಾಕರ
ನಾಗರಾಳೆ, ನಾರಾಯಣರಾವ್‌ ಚಿದ್ರಿ, ಬಾಬು ಜಾನವೀರ ಮೊದಲಾದವರು ಇದ್ದರು.  

ಟಾಪ್ ನ್ಯೂಸ್

Bagheera: 3ನೇ ದಿನವೂ ಮುಂದುವರೆದ ʼಬಘೀರʼ ಬಾಕ್ಸಾಫೀಸ್‌ ಓಟ; ಗಳಿಸಿದ್ದೆಷ್ಟು?

Bagheera: 3ನೇ ದಿನವೂ ಮುಂದುವರೆದ ʼಬಘೀರʼ ಬಾಕ್ಸಾಫೀಸ್‌ ಓಟ; ಗಳಿಸಿದ್ದೆಷ್ಟು?

hk-patil

Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ

lakshaman-savadi

Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ‌‌‌: ಲಕ್ಷ್ಮಣ ಸವದಿ

Khandre

Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ

firing

Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

ARMY (2)

Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Khandre

Bidar;ವಿಮಾನಯಾನ ಪುನರಾರಂಭಕ್ಕೆ ಸಂಪುಟದ ಸಮ್ಮತಿ: ಸಚಿವ ಖಂಡ್ರೆ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Bidar: ಅ.28ರಂದು 5 ನೇ ವಚನ ಸಾಹಿತ್ಯ ಸಮ್ಮೇಳನ

Bidar: ಅ.28ರಂದು 5ನೇ ವಚನ ಸಾಹಿತ್ಯ ಸಮ್ಮೇಳನ

1-wewqewqe

Bidar; ಸಾಲ ಬಾಧೆಯಿಂದ ಇಬ್ಬರು ರೈತರು ಆತ್ಮಹ*ತ್ಯೆ

Bidar: ಕನ್ನಡ ನಾಮಫಲಕ: ಆಡಳಿತದಿಂದ ಜಾಗೃತಿ ಜಾಥಾ

Bidar: ಅಂಗಡಿ ಮುಂಗಟ್ಟುಗಳ ಮುಂದೆ ಕನ್ನಡ ನಾಮಫಲಕ: ಆಡಳಿತದಿಂದ ಜಾಗೃತಿ ಜಾಥಾ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Bagheera: 3ನೇ ದಿನವೂ ಮುಂದುವರೆದ ʼಬಘೀರʼ ಬಾಕ್ಸಾಫೀಸ್‌ ಓಟ; ಗಳಿಸಿದ್ದೆಷ್ಟು?

Bagheera: 3ನೇ ದಿನವೂ ಮುಂದುವರೆದ ʼಬಘೀರʼ ಬಾಕ್ಸಾಫೀಸ್‌ ಓಟ; ಗಳಿಸಿದ್ದೆಷ್ಟು?

hk-patil

Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ

lakshaman-savadi

Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ‌‌‌: ಲಕ್ಷ್ಮಣ ಸವದಿ

20

Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು

Khandre

Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.