ಶಾಸಕರಿಂದ ಶರಾವತಿ ಅಣೆಕಟ್ಟು ಪ್ರದೇಶ ಪರಿಶೀಲನೆ

Team Udayavani, Aug 18, 2018, 4:31 PM IST

18-agust-17.jpg

ಹೊನ್ನಾವರ: ತಾಲೂಕಿನ ಶರಾವತಿ ಎಡಬಲ ದಂಡೆಯಲ್ಲಿ ನೆರೆ ಕಂಟಕ ಸಮಸ್ಯೆ ತಲೆದೋರಿದ ಹಿನ್ನೆಲೆಯಲ್ಲಿ ಶಾಸಕ ಸುನೀಲ್‌ ನಾಯ್ಕ ಶರಾವತಿ ಅಣೆಕಟ್ಟು ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿಯ ಗಂಭೀರತೆಯನ್ನು ಪರಿಶೀಲಿಸಿದರು. ಈಗ ಮಳೆಯ ಪ್ರಮಾಣ ಅಧಿ ಕವಾಗಿದ್ದು ಅಲ್ಲದೇ ಜಲಾಶಯದಲ್ಲಿ ಹೆಚ್ಚುವರಿ ನೀರು ಭರ್ತಿಯಾಗಿ ಹೊರಬಿಡುವ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಭೇಟಿ ನೀಡಿದ ಶಾಸಕ ಸುನಿಲ್‌ ನಾಯ್ಕ ಕೆಪಿಸಿ ಅಧಿಕಾರಿಗಳೊಂದಿಗೆ ಪರಿಸ್ಥಿತಿಯ ಸೂಕ್ಷ್ಮತೆ ಬಗ್ಗೆ ಚರ್ಚಿಸಿದರು. 

ಕಾರ್ಯನಿರ್ವಾಹಕ ಅಭಿಯಂತರ ಶ್ರಿಲಕ್ಷ್ಮಿ ಹಾಗೂ ಕೆಪಿಸಿ ಅಧೀಕ್ಷಕ ಅಭಿಯಂತರ ಚೈತನ್ಯ ಪ್ರಭು, ಶಾಸಕರಿಗೆ ಅಣೆಕಟ್ಟಿನಲ್ಲಿ ಸಂಗ್ರಹವಾದ ನೀರಿನ ಮಟ್ಟ ಹಾಗೂ ನೀರು ಹೊರ ಬಿಡುವ ಪ್ರಮಾಣದ ಬಗ್ಗೆ ಮಾಹಿತಿ ನೀಡಿದರು. ಕೆಪಿಸಿ ಅಧೀಕ್ಷಕ ಅಭಿಯಂತರ ಚೈತನ್ಯ ಪ್ರಭು ಮಾತನಾಡಿ, ವಿದ್ಯುತ್‌ ಉತ್ಪಾದನೆಗಿಂತ ಸಾವಿರಾರು ಕುಟುಂಬಗಳು ನದಿ ತಟದಲ್ಲಿ ವಾಸಿಸುತ್ತಿರುವುದರಿಂದ ಜಲಾಶಯದ ಗರಿಷ್ಠ ಮಟ್ಟ ತಲುಪುವ ಹಿನ್ನೆಲೆಯಲ್ಲಿ ಜನರ ಸುರಕ್ಷತೆ ದೃಷ್ಟಿಯಿಂದ ಡ್ಯಾಮ್‌ನಿಂದ ಹೆಚ್ಚುವರಿ ನಿರನ್ನು ಬಿಡಲಾಗಿದೆ. ರಾತ್ರಿ ಮಳೆಯಾಗುವ ಮುನ್ಸೂಚನೆ ಪಡೆದು ವಿದ್ಯುತ್‌ ಉತ್ಪಾದನೆ ಜೊತೆ ಜೊತೆಗೆ ನೀರಿನ ಪ್ರಮಾಣ 50ಸಾವಿರ ಕ್ಯೂಸೆಕ್‌ ಮೀರದ ರೀತಿಯಲ್ಲಿ ಜಾಗೃತಿ ವಹಿಸಿ ಹಗಲು ಸಮಯದಲ್ಲೇ ಹೆಚ್ಚುವರಿ ನೀರನ್ನು ಹೊರಬಿಡುತ್ತಿದ್ದೇವೆ.

ಹೊಸನಗರ, ತಿರ್ಥಹಳ್ಳಿ ಕಡೆಗೆ ಹೆಚ್ಚು ಮಳೆಯಾದರೆ ಜಲಾಶಯದ ಹಿತದೃಷ್ಟಿಯಿಂದ ಮಾತ್ರ ಅಧಿಕ ನೀರು ಬೀಡಲಾಗುತ್ತದೆ ಎಂದರು. ನದಿ ತಟದ ಜನರು ಸಹ ಆದಷ್ಟು ಜಾಗೃತಿ ವಹಿಸಿ ಮುನ್ನೆಚರಿಕೆಯಿಂದಿರಿ ಎಂದು ವಿನಂತಿಸಿದರು. ಜಲಾಶಯದ ಗರಿಷ್ಠ ಮಟ್ಟ ತಲಪುವವರೆಗು ಕಾದು ನೀರನ್ನು ಹೊರ ಬೀಡುತ್ತಾರೆ ಎಂದು ಜನರಿಂದ ದೂರು ಬರುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಈ ಹಿಂದೆ ಕೆಲವು ಜಲಾಶಯಗಳಲ್ಲಿ ಈ ತಪ್ಪು ಆಗಿರಬಹುದು. ಆದರೆ ಅದರಿಂದ ನಾವು ಪಾಠ ಕಲಿಯುತ್ತಿದ್ದೇವೆ. ನಮ್ಮಿಂದ ಅಂತಹ ತಪ್ಪು ನಡೆಯದಂತೆ ಗರಿಷ್ಠ ಪ್ರಯತ್ನ ನಡೆಸುತ್ತೇವೆ ಎಂದರು.

ಭಟ್ಕಳ ಶಾಸಕ ಸುನಿಲ್‌ ನಾಯ್ಕ ಮಾತನಾಡಿ ತಾನು ಕಳೆದೊಂದು ವಾರದಿಂದ ಜಲಾಶಯದ ಅಧಿಕಾರಿಗಳಿಂದ ಸಂಪರ್ಕದಲ್ಲಿದ್ದು ಮಾಹಿತಿ ಪಡೆದಿದ್ದೇನೆ. ನೆರೆಹಾವಳಿಯಿಂದ ಅನೇಕ ಗ್ರಾಮಗಳು ಮುಳುಗಡೆ ಹಂತದಲ್ಲಿದೆ. ಈ ಹಿನ್ನಲೆ ಗೆರುಸೊಪ್ಪಾ ವಿದ್ಯುತ್‌ ಉತ್ಪಾದನಾ ಘಟಕಕ್ಕೆ ಭೇಟಿ ನೀಡಿದ್ದೇನೆ. ನದಿ ತಟದ ಜನರ ಹಿತದೃಷ್ಟಿಯಿಂದ ನೀರು ಬೀಡುವ ಬಗ್ಗೆ ಅಧಿಕಾರಿಗಳು ತಿಳಿಸಿದ್ದಾರೆ ಎಂದರು. ಈಗಾಗಲೇ ನೆರೆಹಾವಳಿಯಿಂದ ನದಿಪಾತ್ರದ ಅನೇಕ ಮನೆಗಳಿಗೆ, ತೂಗು ಸೇತುವೆಗಳಿಗೆ ಹಾನಿ ಸಂಭವಿಸಿದೆ, ಕೆಲವೆಡೆ ಗುಡ್ಡ ಕುಸಿತದ ವರದಿಯಾಗಿದೆ. ಈ ಬಗ್ಗೆ ಮುಖ್ಯಮಂತ್ರಿಯವರಿಗೆ ಪ್ಯಾಕ್ಸ್‌ ಮೂಲಕ ಪತ್ರ ಕಳುಹಿಸಿದ್ದೇನೆ. ಹಾನಿ ಸಂಭವಿಸಿದ ಮನೆಗಳಿಗೆ ಸರ್ಕಾರ ಮಟ್ಟದಲ್ಲಿ ಪರಿಹಾರ ಒದಗಿಸಿಕೊಡುವ ಭರವಸೆ ನೀಡಿದರು.ಬಿಜೆಪಿ ತಾಲೂಕಾಧ್ಯಕ್ಷ ಸುಬ್ರಾಯ್‌ ನಾಯ್ಕ, ಕೆಶವ ನಾಯ್ಕ ಬಳ್ಕೂರು, ಉಲ್ಲಾಸ ಶಾನಭಾಗ್‌, ಹರಿಶ್ಚಂದ್ರ ನಾಯ್ಕ, ಕೆಪಿಸಿ ಘಟಕದ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Gaviyappa-MLA

Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್‌.ಆರ್‌. ಗವಿಯಪ್ಪ ಒತ್ತಾಯ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.