ಅಟಲ್ ‘ಅಸ್ಥಿ ಕಲಶ ಯಾತ್ರೆ’ ಆರಂಭ; ಮೊದಲು ಚಿತಾಭಸ್ಮ ಗಂಗೆಯಲ್ಲಿ ಲೀನ
Team Udayavani, Aug 19, 2018, 4:23 PM IST
ನವದೆಹಲಿ: ಗುರುವಾರ ನಿಧನರಾದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಚಿತಾಭಸ್ಮ ಮತ್ತು ಅಸ್ತಿಗಳನ್ನು ಭಾನುವಾರ ಹರಿದ್ವಾರದಲ್ಲಿ ಗಂಗಾನದಿಯಲ್ಲಿ ವಿಸರ್ಜಿಸಲಾಯಿತು.
ದತ್ತು ಪುತ್ರಿ ನಮಿತಾ ಕೌಲ್ ಭಟ್ಟಾಚಾರ್ಯ ಅವರು ಧಾರ್ಮಿಕ ವಿಧಿವಿಧಾನಗಳೊಂದಿಗೆ ಹರಿದ್ವಾರದ ಹರ್ ಕಿ ಪೌರಿ ಪುಣ್ಯ ಸ್ಥಳದಲ್ಲಿ ಗಂಗಾ ನದಿಯಲ್ಲಿ ಅಸ್ಥಿ ವಿಸರ್ಜಿಸಿದರು.
ಈ ವೇಳೆ ನಮಿತಾ ಪುತ್ರಿ ನಿಹಾರಿಕಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕೇಂದ್ರ ಗೃಹ ಸಚಿವ ರಾಜನಾಥ್‌ಸಿಂಗ್, ಉ.ಪ್ರ ಸಿಎಂ ಯೋಗಿ ಆದಿತ್ಯನಾಥ ,ಉತ್ತರಖಂಡ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಸೇರಿದಂತೆ ಬಿಜೆಪಿ ನಾಯಕರು, ವಾಜಪೇಯಿ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.
‘ಅಸ್ಥಿ ಕಲಶ ಯಾತ್ರೆ’ ಹೆಸರಿನಲ್ಲಿ ವಾಜಪೇಯಿ ಅವರ ಚಿತಾಭಸ್ಮದ ಕಲಶ ಯಾತ್ರೆ ದೇಶಾದ್ಯಂತ ನಡೆಸಿ ವಿವಿಧ ಪುಣ್ಯ ಸ್ಥಳಗಳಲ್ಲೂ ವಿಸರ್ಜಿಸಲಾಗುತ್ತದೆ. ಮಂಗಳವಾರ ವಾಜಪೇಯಿ ಅವರು ಪ್ರತಿನಿಧಿಸುತ್ತಿದ್ದ ಲಕ್ನೋ ಗೆ ಕಲಶವನ್ನು ಒಯ್ಯಲಾಗುತ್ತಿದೆ. ಅಲ್ಲಿ ಬೃಹತ್ ಶೃದ್ಧಾಂಜಲಿ ಸಭೆ ನಡೆಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
MUST WATCH
ಹೊಸ ಸೇರ್ಪಡೆ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.