ಕೆಪಿಎಲ್‌: ಹುಬ್ಬಳ್ಳಿ ಟೈಗರ್ಸ್‌ಗೆ ಜಯ

Team Udayavani, Aug 20, 2018, 6:25 AM IST

ban20081811medn.jpg

ಹುಬ್ಬಳ್ಳಿ: ಇಲ್ಲಿನ ರಾಜನಗರದ ಕೆಎಸ್‌ಸಿಎ ಕ್ರೀಡಾಂಗಣದಲ್ಲಿ ನಡೆದ ಹುಬ್ಬಳ್ಳಿ ಆವೃತ್ತಿ ಮೊದಲ ಪಂದ್ಯದಲ್ಲಿ ನಮ್ಮ ಶಿವಮೊಗ್ಗ ತಂಡದ ವಿರುದ್ಧ ಆತಿಥೇಯ ಹುಬ್ಬಳ್ಳಿ ಟೈಗರ್ಸ್‌ 25 ರನ್‌ ಗೆಲುವು ಸಾಧಿಸಿದೆ.

ಭಾನುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ್ದ ಹುಬ್ಬಳ್ಳಿ ಟೈಗರ್ಸ್‌ 20 ಓವರ್‌ 7 ವಿಕೆಟ್‌ಗೆ 160 ರನ್‌ಗಳಿಸಿತ್ತು. ಈ ಗುರಿ ಬೆನ್ನಟ್ಟಿದ ನಮ್ಮ ಶಿವಮೊಗ್ಗ ತಂಡ 20 ಓವರ್‌ಗೆ 9 ವಿಕೆಟ್‌ಗೆ 135 ರನ್‌ಗಳಿಸಿ ಶರಣಾಯಿತು.

ಅಬ್ಬರಿಸಿದ ಹುಬ್ಬಳ್ಳಿ ಬ್ಯಾಟ್ಸ್‌ಮನ್‌: ಟಾಸ್‌ ಸೋತು ಬ್ಯಾಟಿಂಗ್‌ ಪಡೆದ ಹುಬ್ಬಳ್ಳಿ ಟೈಗರ್ಸ್‌ ಬ್ಯಾಟ್ಸ್‌ಮನ್‌ ಆರಂಭದಲ್ಲಿ ನಿಧಾನಗತಿಯ ಬ್ಯಾಟಿಂಗ್‌ ನಡೆಸಿದರು. ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್‌ ಮಾಡಲು ಇಳಿದ ನಾಯಕ ವಿನಯಕುಮಾರ್‌ ಹಾಗೂ ಪ್ರವೀಣ ದುಬೆ ನೆಲಕಚ್ಚಿ ನಿಂತು ತಂಡದ ಮೊತ್ತ ಹೆಚ್ಚಿಸಿದರು. ವಿನಯ್‌ ಕುಮಾರ್‌ ಕೇವಲ 13 ಎಸೆತಗಳಲ್ಲಿ 5 ಭರ್ಜರಿ ಸಿಕ್ಸರ್‌ಗಳ ನೆರವಿನಿಂದ 35 ರನ್‌ ಗಳಿಸಿದರೆ, ಪ್ರವೀಣ ದುಬೆ 2 ಸಿಕ್ಸರ್‌, 1 ಬೌಂಡರಿ ನೆರವಿನಿಂದ 32 ಎಸೆತಗಳಲ್ಲಿ 43 ರನ್‌ ಸಂಪಾದಿಸಿ ತಂಡಕ್ಕೆ ಕೊಡುಗೆ ನೀಡಿದರು. ಕೊನೆಯ ಓವರ್‌ನಲ್ಲಿ ದರ್ಶನ ಎಂ.ಬಿ.ಹ್ಯಾಟ್ರಿಕ್‌ ಸಿಕ್ಸ್‌ ಬಾರಿಸುವ ಮೂಲಕ ಕೇವಲ 3 ಎಸೆತಗಳಲ್ಲಿ 18 ರನ್‌ ಕಲೆ ಹಾಕಿ ಅಜೇಯರಾಗಿ ಉಳಿದರು. ಸುನೀಲ್‌ ಕುಮಾರ ಜೈನ್‌ 33 ಎಸೆತಗಳಲ್ಲಿ 23 ರನ್‌, ಅಭಿಷೇಕ್‌ ರೆಡ್ಡಿ 8 ಎಸೆತಗಳಲ್ಲಿ 13 ರನ್‌, ನಿತಿನ್‌ ಬಿÇÉೆ 17 ಎಸೆತಗಳಲ್ಲಿ 15 ರನ್‌  ಕಲೆ ಹಾಕಿದರು.

ಸಂಕ್ಷಿಪ್ತ ಸ್ಕೋರ್‌:
ಹುಬ್ಬಳ್ಳಿ ಟೈಗರ್ಸ್‌ 20 ಓವರ್‌ಗೆ 160/7 (ಪ್ರವೀಣ್‌ ದುಬೆ 43, ವಿನಯ್‌ ಕುಮಾರ್‌ 35, ಪೃಥ್ವಿರಾಜ ಶೇಖಾವತ್‌ 4ಕ್ಕೆ2), ನಮ್ಮ ಶಿವಮೊಗ್ಗ 20 ಓವರ್‌ಗೆ 135/9 (ಜೋನಾಥನ್‌ 29, ಪೃಥ್ವಿರಾಜ್‌ 25, ಮಹೇಶ್‌ 19ಕ್ಕೆ2)

– ಬಸವರಾಜ ಹೂಗಾರ

ಟಾಪ್ ನ್ಯೂಸ್

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

de

Mangaluru: ಅಪರಿಚಿತ ವ್ಯಕ್ತಿ ಸಾವು

arest

Kundapura: ಅಂಬರ್‌ ಗ್ರೀಸ್‌ ಮಾರಾಟ ಪ್ರಕರಣ; ಮತ್ತೋರ್ವ ಆರೋಪಿಯ ಬಂಧನ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

7

Kasaragod: ಅಂಗಡಿಗೆ ನುಗ್ಗಿದ ಕಾಡು ಹಂದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.