ಜ್ಞಾನ ಎಂಬುದು ಸಾಗರದಂತೆ…

Team Udayavani, Aug 20, 2018, 1:13 PM IST

20-agust-11.jpg

ಚಿಕ್ಕ ಮಗುವಿಗೆ ಜಾಣ ಎನ್ನಿ, ಅದರ ಮುಖ ಖುಷಿಯಿಂದ ಹಿಗ್ಗುತ್ತದೆ. ಬದಲಾಗಿ, ನೀನು ಬರಿ ಕೋಣ ಎನ್ನಿ, ಅದರ ಮುಖ ಬಾಡಿ, ಕಂಗಳಲ್ಲಿ ನೀರು ತುಂಬುತ್ತದೆ. ಮಗುವಿಗೆ ಜಾಣ, ಕೋಣ ಎಂದರೇನು ಎಂದು ಸರಿಯಾಗಿ ಗೊತ್ತಿಲ್ಲದಿದ್ದರೂ ಹೊಗಳಿಕೆ, ತೆಗಳಿಕೆಯನ್ನು ಅರ್ಥೈಸಿಕೊಂಡು ತನ್ನ ಸ್ವಾಭಿಮಾನಕ್ಕೆ ಪೆಟ್ಟಾಯ್ತು ಎನ್ನುವ ರೀತಿಯಲ್ಲಿ ವರ್ತಿಸುತ್ತದೆ.

ಮನೆ ಬಾಗಿಲಿಗೆ ಬಂದ ಭಿಕ್ಷುಕನಿಗೆ ಏನು ಇಲ್ಲಪ್ಪಾ ಮುಂದೆ ಹೋಗು ಎಂದರೂ ಆತ ಗೊಣಗುತ್ತಾ ಮುಂದೆ ಹೋಗುತ್ತಾನೆ. ಅದೇ ಕೈಕಾಲು ಗಟ್ಟಿಯಿದೆ, ದುಡಿಯಲಿಕ್ಕೆ ಏನಾಗಿದೆ ಎಂದು ಹೇಳಿದರೆ ಆತನಿಗೂ ಕೋಪ ನೆತ್ತಿಗೇರಿ ನಮಗೇ ಹೊಡೆಯಲು ಬಂದಾನು. ಹೀಗೆ ಬಯ್ಯುವುದು ಅವನ ಸ್ವಾಭಿಮಾನಕ್ಕೆ ಕುಂದು ತರಬಹುದು. ಸ್ವಾಭಿಮಾನ ಮನುಷ್ಯನನ್ನು ಒಳ್ಳೆಯವನನ್ನಾಗಿಯೂ ಮಾಡುತ್ತದೆ, ಕೆಟ್ಟ ಹಾದಿಗೂ ದೂಡುತ್ತದೆ. ಕೆಲವರು ಗಳಿಸಿದ ಆಸ್ತಿ ಪಾಸ್ತಿ, ಜ್ಞಾನದಿಂದಾಗಿ ತಮಗಿಂತ ಮೇಲೆ ಯಾರೂ ಇಲ್ಲ ಎಂಬ ಮುಖವಾಡ ಹೊತ್ತು ತಿರುಗುತ್ತಿರುತ್ತಾರೆ. ಇದು ಸ್ವಾಭಿಮಾನ ಬಿಟ್ಟು ಅಹಂಕಾರದ ಹಾದಿಯನ್ನು ತೋರುತ್ತದೆ. ತಮ್ಮಲ್ಲಿರುವ ನ್ಯೂನತೆಗಳನ್ನು ಒಪ್ಪಿಕೊಂಡು ಸ್ವಾಭಿಮಾನದಿಂದ ಬದುಕುವವರೂ ಇದ್ದಾರೆ. ಇವರು ಜ್ಞಾನದ ಬಾಗಿಲುಗಳನ್ನೇ ಸದಾ ತೆರೆದಿರುತ್ತಾರೆ. ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ಕಲಿಯಬೇಕು, ಸಾಧಿಸಬೇಕು ಎನ್ನುತ್ತಾ ಮುನ್ನುಗ್ಗುತ್ತಾರೆ.

ಜ್ಞಾನ ಸಾಗರದಲ್ಲಿ ಸ್ವಲ್ಪವಾದರೂ ತಾನು ಪಡೆಯುವ ಎನ್ನುವ ಭಾವ ಬೆಳೆಸಿಕೊಂಡರೆ, ತಮಗೆ ದೊರೆತುದ್ದನ್ನು ಇನ್ನೊಬ್ಬರಿಗೆ ಹಂಚುವ ಪ್ರೀತಿ ಇಟ್ಟುಕೊಂಡರೆ ಸ್ವಾಭಿಮಾನ ತನ್ನಿಂತಾನೇ ಮೊಳಕೆಯೊಡೆದು ಹೆಮ್ಮರವಾಗುತ್ತದೆ.

 ಪ್ರೊ| ಬಿ.ವಿ. ಮಾರ್ಕಾಂಡೇಯ

ಟಾಪ್ ನ್ಯೂಸ್

Cow-zammer

Chamarajpete: ಕೆಚ್ಚಲು ಕೊಯ್ದ ಕೇಸ್‌; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್‌

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Puttur; ಕಾರು ಢಿಕ್ಕಿ: ಯುವಕ ಸಾವು

Puttur; ಕಾರು ಢಿಕ್ಕಿ: ಯುವಕ ಸಾವು

Road Mishap; ಸುಬ್ರಹ್ಮಣ್ಯ: ಕಾರು-ಸ್ಕೂಟಿ ಢಿಕ್ಕಿ

Road Mishap; ಸುಬ್ರಹ್ಮಣ್ಯ: ಕಾರು-ಸ್ಕೂಟಿ ಢಿಕ್ಕಿ

Malpe: ನಾಪತ್ತೆಯಾಗಿದ್ದ ವ್ಯಕ್ತಿ ಆತ್ಮಹ*ತ್ಯೆ

Malpe: ನಾಪತ್ತೆಯಾಗಿದ್ದ ವ್ಯಕ್ತಿ ಆತ್ಮಹ*ತ್ಯೆ

UPCL Kasaragod Power line: ಕಂಪೆನಿಯಿಂದ ತಪ್ಪು ಮಾಹಿತಿ: ಹೋರಾಟ ಸಮಿತಿ ಒಕ್ಕೂಟ

UPCL Kasaragod Power line: ಕಂಪೆನಿಯಿಂದ ತಪ್ಪು ಮಾಹಿತಿ: ಹೋರಾಟ ಸಮಿತಿ ಒಕ್ಕೂಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Cow-zammer

Chamarajpete: ಕೆಚ್ಚಲು ಕೊಯ್ದ ಕೇಸ್‌; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್‌

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Puttur; ಕಾರು ಢಿಕ್ಕಿ: ಯುವಕ ಸಾವು

Puttur; ಕಾರು ಢಿಕ್ಕಿ: ಯುವಕ ಸಾವು

Road Mishap; ಸುಬ್ರಹ್ಮಣ್ಯ: ಕಾರು-ಸ್ಕೂಟಿ ಢಿಕ್ಕಿ

Road Mishap; ಸುಬ್ರಹ್ಮಣ್ಯ: ಕಾರು-ಸ್ಕೂಟಿ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.