ಮಂಗಳೂರು- ಬೆಂಗಳೂರು ರೈಲು ಕೇರಳ ಮೂಲಕ ಸಂಚಾರ ಆರಂಭ
Team Udayavani, Aug 21, 2018, 12:02 PM IST
ಮಂಗಳೂರು: ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಕೇರಳದ ರೈಲು ಮಾರ್ಗದಲ್ಲಿ ಕೆಲವು ರೈಲುಗಳ ಸಂಚಾರ ಪುನರಾರಂಭಗೊಂಡಿದ್ದು, ಮಂಗಳೂರು- ಬೆಂಗಳೂರು ರೈಲನ್ನು ಮಾರ್ಗ ಬದಲಾಯಿಸಿ ಶೋರ್‌ನೂರು- ಪಾಲಕ್ಕಾಡ್- ತಿರುಪತ್ತೂರು ಮಾರ್ಗದಲ್ಲಿ ಸಂಚರಿಸಲಿದೆ.
ಸುಬ್ರಹ್ಮಣ್ಯ- ಸಕಲೇಶಪುರ ನಡುವೆ ಭೂಕುಸಿತ ಸಂಭವಿಸಿದ ದುರಸ್ತಿ ಪೂರ್ಣ ಗೊಂಡಿಲ್ಲ. ಪ್ರಯಾಣಿಕರ ಹಿತ ದೃಷ್ಟಿಯಿಂದ ರೈಲನ್ನು ಶೋರ್‌ನೂರು- ಪಾಲಕ್ಕಾಡ್ ಮಾರ್ಗವಾಗಿ ಕಾರ್ಯಾಚರಿಸಲಿದೆ. ಕಾರವಾರ- ಮಂಗಳೂರು- ಬೆಂಗಳೂರು (16514 / 16512) ಎಕ್ಸ್‌ಪ್ರೆಸ್, ಕಣ್ಣೂರು – ಯಶವಂತ ಪುರ (16528) ಎಕ್ಸ್ ಪ್ರಸ್ ರೈಲು, ಮಂಗಳೂರು ಸೆಂಟ್ರಲ್- ಯಶವಂತಪುರ (16566) ರೈಲುಗಳು ಆ. 20ರಿಂದ ಶೋರ್‌ನೂರು- ಪಾಲಕ್ಕಾಡ್ ಮಾರ್ಗವಾಗಿ ಸಂಚರಿಸು ತ್ತಿವೆ. ಕೊಯಮುತ್ತೂರು- ಹುಬ್ಬಳ್ಳಿ ಮಧ್ಯೆ ವಿಶೇಷ ರೈಲಿನ ವ್ಯವಸ್ಥೆ ಯನ್ನೂ ಮಾಡಲಾಗಿದೆ ಎಂದು ದಕ್ಷಿಣ ರೈಲ್ವೇಯ ಪಾಲಕ್ಕಾಡ್ ವಿಭಾಗದ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.