ಇ-ವಿಧಾನ ಅಳವಡಿಕೆಗೆ ಕ್ರಮ: ಹೊರಟ್ಟಿ

Team Udayavani, Aug 22, 2018, 6:00 AM IST

24.jpg

ಬೆಂಗಳೂರು: ವಿಧಾನಮಂಡಲದ ಅಧಿವೇಶನದ ಮಾಹಿತಿಗಳನ್ನು ಇ ವಿಧಾನಕ್ಕೆ ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಂಥಾಲಯ ಸಮಿತಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ವಿಧಾನಸೌಧದ ಗ್ರಂಥಾಲಯದಲ್ಲಿ ಸಮಿತಿಯ ಮೊದಲ ಸಭೆ ನಂತರ ಮಾತನಾಡಿ, ಶಾಸನ ಸಭೆಗಳ ಮಾಹಿತಿಗಳು ಎಲ್ಲ ಸದಸ್ಯರಿಗೂ ಸುಲಭವಾಗಿ ದೊರೆಯುವಂತೆ ಮಾಡಲು ಇ-ವಿಧಾನ ಅಳವಡಿಸಲು ತೀರ್ಮಾನಿಸಲಾಗಿದೆ. ಶಾಸನ ಸಭೆಗಳು ಆರಂಭವಾದಾಗಿನ ಧ್ವನಿ ಮುದ್ರಿಕೆಗಳು ಲಭ್ಯವಾಗಿಲ್ಲ. 1930ರಲ್ಲಿಯೇ ಮೈಸೂರು ಸಂಸ್ಥಾನದಲ್ಲಿ 1 ಲಕ್ಷ 600 ಪುಸ್ತಕಗಳಿವೆ. ರಾಜಕೀಯ, ವೈಜ್ಞಾನಿಕ, ಆರ್ಥಿಕ, ಕಾನೂನಿಗೆ ಸಂಬಂಧಿಸಿದ ಪುಸ್ತಕಗಳು ದೊರೆಯುವಂತೆ ಮಾಡಲಾಗುವುದು. ಶಾಸಕರಿಗೆ
ಕ್ಷೇತ್ರವಾರು ಮಾಹಿತಿ ದೊರೆಯುವಂತೆ ಮಾಡಲಾಗುವುದು. ಹೆಚ್ಚಿನ ಶಾಸಕರು ಇದರ ಉಪಯೋಗ ಪಡೆಯಬೇಕು ಎಂದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

CM Siddu

Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

Result: ಇಂದು ಯುಜಿನೀಟ್‌ ಪರಿಷ್ಕೃತ ತಾತ್ಕಾಲಿಕ ಫ‌ಲಿತಾಂಶ ಪ್ರಕಟ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.