ಗುರುದಾಸ್ ಕಾಮತ್ ನಿಧನ
Team Udayavani, Aug 23, 2018, 6:00 AM IST
ಹೊಸದಿಲ್ಲಿ: ಮಹಾರಾಷ್ಟ್ರದ ಹಿರಿಯ ಕಾಂಗ್ರೆಸ್ ನಾಯಕ ಗುರುದಾಸ್ ಕಾಮತ್ (63) ಹೃದಯಾಘಾತದಿಂದ ನಿಧನರಾಗಿದ್ದಾರೆ. ನವದಿಲ್ಲಿ ಪ್ರವಾಸದಲ್ಲಿದ್ದ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಪ್ರಮುಖ ಗಣ್ಯರು ಕಂಬನಿ ಮಿಡಿದಿದ್ದಾರೆ. ಐದು ಬಾರಿ ಮುಂಬೈನಿಂದ ಸಂಸದರಾಗಿದ್ದ ಕಾಮತ್, ಕೇಂದ್ರ ಗೃಹ ಖಾತೆ ಸಹಾಯಕ ಸಚಿವರಾಗಿಯೂ ಕಾಮತ್ ಕಾರ್ಯನಿರ್ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.