ಸಮಾಜಮುಖೀ ಗುಣ ಹೊಂದಿಲ್ಲದವ ಸಾಹಿತಿಯೇ ಅಲ್ಲ: ಅರವಿಂದ ಮಾಲಗತ್ತಿ

Team Udayavani, Aug 23, 2018, 12:15 PM IST

blore-9.jpg

ಬೆಂಗಳೂರು: “ಸಮಾಜಮುಖೀ ಕಾವ್ಯರಚನೆ ಮಾಡದಿದ್ದರೆ ಆತ ಸಾಹಿತಿಯೇ ಅಲ್ಲ’ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪ್ರೊ.ಅರವಿಂದ ಮಾಲಗತ್ತಿ ಅಭಿಪ್ರಾಯಪಟ್ಟಿದ್ದಾರೆ. ಸ್ವಾಭಿಮಾನಿ ಕರ್ನಾಟಕ ವೇದಿಕೆ ಬುಧವಾರ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಡಾ. ನರಸಿಂಹಮೂರ್ತಿ ಹೂವಿನಹಳ್ಳಿ ಅವರ “ಅರಿವಿನ ಕನ್ನಡಿ’ ಮತ್ತು “ಮೌನದ ಸೆರಗು’, ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಕವಿ ರಚಿಸುವ ಕಾವ್ಯ ಯಾವಾಗಲೂ ಸಮಾಜಮುಖೀ ಚಿಂತನೆಗಳನ್ನು ಬಿತ್ತಬೇಕು ಎಂದು ಹೇಳಿದರು.

ಇತ್ತೀಚಿನ ದಿನಗಳಲ್ಲಿ ಕಾವ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ ಎಂಬುದೇ ಅರ್ಥವಾಗತ್ತಿಲ್ಲ. ದಲಿತ, ಬಂಡಾಯ ಸಾಹಿತ್ಯ ಮತ್ತು ಮಹಿಳಾ ಕಾವ್ಯಗಳ ಒಳಹರಿವು ಈ ಹಿಂದಿನಂತೆ ಇರದೆ, ತೀರಾ ಗೌಣವಾಗಿವೆ. ಜಾಗತೀಕರಣದ ನಂತರದ ಪ್ರಭಾವವು ಕೂಡ ಕಾವ್ಯ ರಚನೆಯ ದಿಕ್ಕನ್ನೇ ಬದಲಾಯಿಸಿದೆ ಎಂದರು.

ಸಾಮಾಜಿಕ ಜಾಲತಾಣಗಳಲ್ಲಿ ಕಾವ್ಯ ಹೆಚ್ಚು ಪ್ರಬಲವಾಗುತ್ತಿದ್ದು, ಕಾವ್ಯ ರಚನೆ ಸಾಲು ಮಾತ್ರ ಕಿರಿದಾಗುತ್ತಿದೆ. ಇದು ಮುಂದಿನ ದಿನಗಳಲ್ಲಿ ಸಾಹಿತ್ಯ ರಚನೆ ಮೇಲೂ ಗಂಭೀರ ಪ್ರಭಾವ ಬೀರುವ ಸಾಧ್ಯತೆ ಇದ್ದು, ಕಾವ್ಯ ರಚನೆಯ ಸಾಲುಗಳು ಕಿರಿದಾಗುತ್ತಿರುವ ಕುರಿತಂತೆ ಎಚ್ಚರವಹಿಸಬೇಕು ಎಂದರು. 

ಹೋರಾಟಗಾರರ ಸಂಪುಟ: ಪುಸ್ತಕದ ಬಿಡುಗಡೆ ನೆಪದಲ್ಲಿ ಆಗಾಗ ಸಾಹಿತಿಗಳ ಕುರಿತು ಚರ್ಚೆಗಳು ನಡೆಯುತ್ತಲೆ ಇರು
ತ್ತವೆ. ಆದರೆ, ಕನ್ನಡಪರ ಹೋರಾಟಗಾರರ ಬಗ್ಗೆ ಚರ್ಚೆ ನಡೆಯುವುದಿಲ್ಲ. ಕನ್ನಡ, ನೆಲ ಜಲಕ್ಕಾಗಿ ಹಲವು ಮುಂದಿ ಹೋರಾಡಿದ್ದಾರೆ. ಅವರ ಸಾಹಸಗಳ ಬಗ್ಗೆ ವಿಚಾರ ಸಂಕಿರಣ ನಡೆಯಬೇಕು. ಈ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಅಕಾಡೆಮಿ ಮುಂದಿನ ದಿನಗಳಲ್ಲಿ ಕನ್ನಡ ಹೋರಾಟಗಾರರ ಕುರಿತು ಸಂಪುಟ ಹೊರತರಲಿದೆ ಎಂದು ಹೇಳಿದರು. ಕೃತಿ ಕುರಿತು ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ.ಶಿವಾರೆಡ್ಡಿ ಮಾತನಾಡಿದರು.

ಇದೇ ವೇಳೆ ಮಾಜಿ ಮಹಾಪೌರ ಜೆ.ಹುಚ್ಚಪ್ಪ ಮತ್ತು ಕನ್ನಡಪರ ಹೋರಾಟಗಾರ ನರಸಿಂಹಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಲೇಖಕ ಡಾ.ನರಸಿಂಹಮೂರ್ತಿ ಹೂವಿನ ಹಳ್ಳಿ, ಸ್ವಾಭಿಮಾನಿ ಕರ್ನಾಟಕ ವೇದಿಕೆ ಅಧ್ಯಕ್ಷ ದ್ವಾರನಕುಂಟೆ ಪಾತಣ್ಣ, ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಮಾಜಿ ಅಧ್ಯಕ್ಷ ಶೇಖರಗೌಡ ಮಾಲಿ ಪಾಟೀಲ್‌, ತಿಮ್ಮಯ್ಯ ಎಂ. ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

2-bng

Bengaluru: ನಗರದೆಲ್ಲೆಡೆ ಟ್ರಾಫಿಕ್ ಜಾಮ್‌, ಮೆಜೆಸ್ಟಿಕ್‌ ರಷ್‌! ‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.