ನನ್ನ ಕೊಲೆಗೆ ಸಂಚು: ತೇಜ್ ಪ್ರತಾಪ್ ಆರೋಪ
Team Udayavani, Aug 24, 2018, 9:30 AM IST
ವೈಶಾಲಿ: ಆರ್.ಜೆ.ಡಿ. ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಪುತ್ರ, ಬಿಹಾರ ಶಾಸಕ ತೇಜ್ ಪ್ರತಾಪ್ ಯಾದವ್ ಅವರು ತಮ್ಮನ್ನು ಕೊಲೆ ಮಾಡಲು ಬಿಜೆಪಿ ಸಂಚು ಮಾಡಿದೆ ಎಂದು ಆರೋಪಿಸಿದ್ದಾರೆ. ಬಿಹಾರದ ಮಹುವಾದಲ್ಲಿ ವ್ಯಕ್ತಿಯೊಬ್ಬರನ್ನು ಭೇಟಿ ಮಾಡಿದ್ದ ವೇಳೆ ಶಸ್ತ್ರಧಾರಿ ವ್ಯಕ್ತಿ ತನ್ನ ಕೈಗಳನ್ನು ಗಟ್ಟಿಯಾಗಿ ಹಿಡಿದು ನನ್ನ ಮೇಲೆ ಹಲ್ಲೆ ಮಾಡಲು ಮುಂದಾದ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.