ಅಧಿಕಾರಿ ಕುಟುಂಬಕ್ಕೆ ಮೀಸಲು ಬೇಕೆ?

Team Udayavani, Aug 25, 2018, 6:00 AM IST

22.jpg

ಹೊಸದಿಲ್ಲಿ: ಸರಕಾರದ ಉನ್ನತ ಹುದ್ದೆಯಲ್ಲಿರುವ ಎಸ್‌ಸಿ, ಎಸ್‌ಟಿ ಸಮುದಾಯದ ಉದ್ಯೋಗಸ್ಥರ ಕುಟುಂಬ ಸದಸ್ಯರಿಗೆ ಬಡ್ತಿಯಲ್ಲಿ ಮೀಸಲು ಏಕೆ? ಇತರ ಹಿಂದುಳಿದ ವರ್ಗ (ಒಬಿಸಿ)ದವರಲ್ಲಿ ಸರ್ಕಾರಿ ಉನ್ನತ ಹುದ್ದೆಗಳಲ್ಲಿರುವ ವ್ಯಕ್ತಿಗಳ ಕುಟುಂಬ ಸದಸ್ಯರನ್ನು ಮೀಸಲು ವ್ಯಾಪ್ತಿಯಿಂದ ಹೊರಗೆ ಇಟ್ಟಂತೆ, ಎಸ್‌ಸಿ ಎಸ್‌ಟಿ ಸಮುದಾಯಕ್ಕೂ ಕೆನೆಪದರದ ನಿಯಮವನ್ನು ಅನ್ವಯಿಸುವಂತೆ ಮಾಡಬಾರದೇಕೆ?

ಇಂಥದ್ದೊಂದು ಪ್ರಶ್ನೆಯನ್ನು ಮುಂದಿಟ್ಟಿದ್ದು ಸುಪ್ರೀಂಕೋರ್ಟ್‌. ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಬಡ್ತಿಯಲ್ಲಿ ಮೀಸಲು ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ಐವರು ಸದಸ್ಯರಿರುವ ಸಾಂವಿಧಾನಿಕ ಪೀಠ ಈ ಪ್ರಶ್ನೆ ಹಾಕಿತು. “ಆರಂಭಿಕ ಹಂತದಲ್ಲಿ ಮೀಸಲು ಇರುವುದೇನೋ ಸರಿ. ಒಬ್ಬ ವ್ಯಕ್ತಿ ಮೀಸಲು ವ್ಯವಸ್ಥೆಯಿಂದಲೇ ರಾಜ್ಯ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಏರುತ್ತಾನೆ ಎಂದಿಟ್ಟುಕೊಳ್ಳಿ. ಆತನ ಕುಟುಂಬ ಸದಸ್ಯರನ್ನೂ ಹಿಂದುಳಿದವರು ಎಂದು ಪರಿಗಣಿಸಿ ಬಡ್ತಿಯಲ್ಲಿ ಮೀಸಲು ನೀಡುವುದು ಸರಿಯೇ? ಐಎಎಸ್‌ ಅಧಿಕಾರಿಯ ಮರಿಮೊಮ್ಮಗನಿಗೂ ಮೀಸಲು ಅಗತ್ಯವಿದೆಯೇ .  ಒಂದು ಬಾರಿ ಮೊದಲನೇ ದರ್ಜೆ ಅಧಿಕಾರಿ ಹುದ್ದೆಗೆ ಹಿಂದುಳಿದ ವರ್ಗದ ವ್ಯಕ್ತಿ  ಬಂದಾಗ ಆತನಿಗೆ ನೀಡಲಾಗಿದ್ದ ಮೀಸಲು ವ್ಯವಸ್ಥೆ ಮುಕ್ತಾಯಗೊಳ್ಳುತ್ತದೆ’ ಎಂದಿದೆ ಸುಪ್ರೀಂಕೋರ್ಟ್‌.

ಟಾಪ್ ನ್ಯೂಸ್

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಟ್ರಕ್ ಡಿಕ್ಕಿ ಹೊಡೆದು ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ… ಓರ್ವ ಸಾ*ವು

Tragedy: ಬೆಳ್ಳಂಬೆಳಗ್ಗೆ ಭೀಕರ ಅಪಘಾತ… ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.