ದೇಶದ ಆಹಾರ ಸಮಸ್ಯೆ ನೀಗಿಸಲಿದೆ ಮೀನು: ವಿಜಯಕುಮಾರ

Team Udayavani, Aug 25, 2018, 11:30 AM IST

vij-3.jpg

ವಿಜಯಪುರ: ದೇಶದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆ, ಮತ್ತೂಂದೆಡೆ ಕೃಷಿ ಭೂಮಿ, ಕೃಷಿಯೇತರ ಚಟುವಟಿಕೆಗೆ ಬಳಕೆ ಕಾರಣ ಭಾರತದಲ್ಲಿ ಉಂಟಾಗಬಹುದಾದ ಆಹಾರ ಸಮಸ್ಯೆ ನೀಗಿಸುವಲ್ಲಿ ಮೀನು ಉತ್ಪಾದನೆ ಪ್ರಮುಖ ಪಾತ್ರ ವಹಿಸಲಿದೆ ಎಂದು ಭೂತನಾಳದ ಮೀನುಗಾರಿಕೆ ಸಂಶೋಧನೆ ಹಾಗೂ ಮಾಹಿತಿ ಕೇಂದ್ರದ ಮುಖ್ಯಸ್ಥ ಡಾ| ಎಸ್‌. ವಿಜಯಕುಮಾರ ಅಭಿಪ್ರಾಯಪಟ್ಟರು.

ಕರ್ನಾಟಕ ಪಶು ಸಂಗೋಪನಾ ಹಾಗೂ ಪಶುಪಾಲನಾ, ಮೀನುಗಾರಿಕೆ ವಿಶ್ವವಿದ್ಯಾಲಯದ ಭೂತನಾಳ ಮೀನುಗಾರಿಕೆ ಸಂಶೋಧನೆ ಹಾಗೂ ಮಾಹಿತಿ ಕೇಂದ್ರದಲ್ಲಿ ಕೇಂದ್ರ ಸರ್ಕಾರದ ಕೌಶಲ್ಯಾಭಿವೃದ್ಧಿ ತರಬೇತಿ ಹಾಗೂ ಮೀನುಗಾರಿಕೆ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕೊಳಗಳಲ್ಲಿ ತೀವ್ರ ಸಾಂದ್ರತೆಯ ಮೀನು ಕೃಷಿ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದೇಶ ಸ್ವಾತಂತ್ರ್ಯಾ ಪಡೆಯುವ ಸಂದರ್ಭದಲ್ಲಿ ಭಾರತದಲ್ಲಿದ್ದ 30 ಕೋಟಿ ಜನಸಂಖ್ಯೆ ಇದೀಗ ಶತ ಕೋಟಿ ಮೀರಿದೆ. ಆದರೆ ಭಾರತದ ಕೃಷಿ ಭೂಮಿ ಮಾತ್ರ ಕೃಷಿಯೇತರ ಚಟುವಟಿಕೆಗಳಿಂದಾಗಿ ಆಹಾರ ಉತ್ಪಾದನೆ ಕೊರತೆ ಆಗಲಿದೆ. ಹೀಗಾಗಿ ಭಾರತೀಯ ಜನಸಂಖ್ಯೆಯ ಆಹಾರ ಬೇಡಿಕೆಯಲ್ಲಿ ಪೌಷ್ಟಿಕ ಆಹಾರ ಒದಗಿಸಿ, ಆಹಾರ ಸಮಸ್ಯೆ ನೀಗುವಲ್ಲಿ ಮೀನು ಪಾತ್ರ ಮಹತ್ವದ್ದಾಗಿದೆ ಎಂದು ವಿಶ್ಲೇಷಿಸಿದರು.
 
ಒಂದು ಎಕರೆ ಕೊಳದಲ್ಲಿ ಉತ್ಪಾದಿಸುವ ಮೀನನ್ನು ವಿಯಟ್ನಾಂ ಎಂಬ ಪುಟ್ಟ ದೇಶದಲ್ಲಿ ಇದರ 15 ಪಟ್ಟು ಮೀನು ಉತ್ಪಾದಿಸಲಾಗುತ್ತಿದೆ. ಸಿಂಗಲೂರ ಎಂಬ ಪುಟ್ಟ ದ್ವೀಪರಾಷ್ಟ್ರ ಕೇವಲ ಅಲಂಕಾರಿಕ ಮೀನುಗಾರಿಕೆಯಿಂದಲೇ ವಾರ್ಷಿಕ 120 ಕೋಟಿ ರೂ. ಲಾಭ ಗಳಿಸುತ್ತಿದೆ ಎಂದರೆ ಆ ದೇಶದ ಮೀನಿನ ಇತರೆ ಉತ್ಪನ್ನಗಳ ಕುರಿತು ಅಂದಾಜಾಗುತ್ತದೆ ಎಂದರು.

ವಾತಾವರಣ, ನೀರಿನ ಗುಣಮಟ್ಟ, ಪರಿಸರ, ಪರಿಸ್ಥಿತಿ, ನಿರ್ವಹಣಾ ಕ್ರಮಗಳು ಭಾರತೀಯ ಮೀನು ಉತ್ಪಾದನೆಯಲ್ಲಿ ಪ್ರಮುಖ ಕಾರಣವಾಗಿದ್ದರೂ, ಆಧುನಿಕ ತಾಂತ್ರಿಕತೆಯ ವೈಜ್ಞಾನಿಕ ಕ್ರಮ ಇಲ್ಲಿ ಪ್ರಮುಖವಾಗಿದೆ. ರೈತರು ತಮ್ಮ ಜಮೀನಿನಲ್ಲಿ ಇರುವ ಕೃಷಿ ಹೊಂಡ, ನೀರಿನ ಕೊಳಗಳಲ್ಲೂ ಮೀನುಗಾರಿಕೆ ಮಾಡಿ ಹೆಚ್ಚಿನ ಶ್ರಮ ಹಾಗೂ ವೆಚ್ಚ ಇಲ್ಲದೇ ಕೃಷಿ ಪೂರಕ ಆದಾಯ ಗಳಿಸಲು ನೆರವಾಗಲಿದೆ.

ಭಾರತೀಯ ಪರಿಸರದಲ್ಲಿ ಅನುಪುಯುಕ್ತ ಎಂದು ಕರೆಸಿಕೊಳ್ಳುವ ಬಂಜರು ಭೂಮಿ ಮೀನುಗಾರಿಕೆ ಮಾಡಲು ಯೋಗ್ಯ ಪರಿಸರವಾಗಿದೆ. ಇದಕ್ಕಾಗಿ ರೈತರು ಆಧುನಿಕ ಸುಧಾರಿತ ವೈಜ್ಞಾನಿಕ ಕ್ರಮಗಳ ಕುರಿತು ಮಾಹಿತಿ ಪಡೆದು ಲಾಭದಾಯಕವಾಗಿರುವ ಮೀನುಗಾರಿಕೆಯಲ್ಲಿ ತೊಡಗಿಕೊಳ್ಳಿ ಎಂದು ಸಲಹೆ ನೀಡಿದರು.
 
ಗಲಕೋಟೆ ಕೃಷಿ ವಿಜ್ಞಾನ ಕೇಂದ್ರದ ಪಶುವಿಭಾಗದ ಡಾ| ಮಹೇಶ ಕಟಕೆ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮೀನುಗಾರಿಕೆ ತರಬೇತಿ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ| ವಿಜಯ ಅತನೂರು, ಜಿ.ಎಸ್‌. ಕಮತರ ವೇದಿಕೆಯಲ್ಲಿದ್ದರು. ಇದೇ ವೇಳೆ ವಿಜಯಪುರ-ಬಾಗಲಕೋಟೆ ರೈತರಿಗೆ ಮೀನು ಮರಿಗಳನ್ನು ವಿತರಿಸಲಾಯಿತು. 

ಟಾಪ್ ನ್ಯೂಸ್

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

2-muddebihala

Muddebihal: ಟ್ರ್ಯಾಕ್ಟರ್-ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.