3ರ ಹಸುಳೆಯ ಕೊಲೆ: ಹೆತ್ತವರ ಸಹಿತ ಮೂವರು ಅಪರಾಧಿಗಳು: ನ್ಯಾಯಾಲಯ
Team Udayavani, Aug 25, 2018, 11:55 AM IST
ಮುಜಫರನಗರ, ಉತ್ತರ ಪ್ರದೇಶ : ಕಳೆದ ಮೇ 2ರಂದು ಜಿಲ್ಲೆಯ ಭೋಪಾ ಪೊಲೀಸ್ ಠಾಣೆ ವ್ಯಾಪ್ತಿಗೊಳಪಡುವ ನಗ್ಲಾ ಬಜುರ್ಗ್ ಗ್ರಾಮದಲ್ಲಿ ಮೂರು ವರ್ಷ ಪ್ರಾಯದ ಬಾಲಕಿಯನ್ನು ಕತ್ತು ಸೀಳಿ ಅಮಾನುಷವಾಗಿ ಕೊಲ್ಲಲಾದ ಪ್ರಕರಣದಲ್ಲಿ ಇಲ್ಲಿನ ನ್ಯಾಯಾಲಯ ಹೆತ್ತವರ ಸಹಿತ ಮೂವರನ್ನು ಅಪರಾಧಿಗಳೆಂದು ಘೋಷಿಸಿದೆ.
ಹೆಚ್ಚುವರಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಧೀಶ ಅಜಯ್ ಕುಮಾರ್ ಅವರು ಈ ಪ್ರಕರಣದಲ್ಲಿ ತೀರ್ಪು ನೀಡಿ ಕೊಲೆಗೀಡಾದ ಮೂರು ವರ್ಷ ಪ್ರಾಯದ ಹಸುಳೆ ಲಿಬಾ ಎಂಬಾಕೆಯ ತಂದೆ ಶಮೀಮ್, ಆತನ ಪತ್ನಿ ಖುಷ್ನಸೀಬ್ ಮತ್ತು ಅವರ ಸ್ನೇಹಿತ ಝಾಹೀರ್ ಅಬ್ಟಾಸ್ ನನ್ನು ಐಪಿಸಿ ಸೆ.302 (ಕೊಲೆ), 120ಬಿ (ಕ್ರಿಮಿನಲ್ ಸಂಚು) ಪ್ರಕಾರ ಅಪರಾಧಿಗಳೆಂದು ಘೋಷಿಸಿದರು.
ಈ ಅಪರಾಧಿಗಳ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಧೀಶರು ಆ.28ಕ್ಕೆ ಕಾಯ್ದಿರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.