ಕೊನೆಗೂ ಗಡ್ಡಕ್ಕೆ ಕತ್ತರಿ!;ಹೇಗಾಗಿದ್ದಾರೆ ನೋಡಿ ರಾಕಿಂಗ್ ಸ್ಟಾರ್
Team Udayavani, Aug 25, 2018, 1:28 PM IST
ಬೆಂಗಳೂರು : ಕಳೆದ 2 ವರ್ಷಗಳಿಂದ ಉದ್ದನೆಯ ಗಡ್ಡಧಾರಿಯಾಗಿ ರಗೆಡ್ ಲುಕ್ನಲ್ಲಿ ಕಾಣಿಸಿಕೊಳ್ಳುತ್ತಿದ್ದ ಯಶ್ ಅವರು ಕೊನೆಗೂ ಗಡ್ಡಕ್ಕೆ ಕತ್ತರಿ ಹಾಕಿದ್ದಾರೆ.
ರಾಕಿಂಗ್ಸ್ಟಾರ್ ಅವರು ಮತ್ತೆ ಹಳೆ ಲುಕ್ನಲ್ಲಿ ಮಿಂಚುತ್ತಿದ್ದು,ಹೊಸಮುಖವಾಗಿ ಅಭಿಮಾನಿಗಳಿಗೆ ಕಾಣಿಸಿಕೊಳ್ಳುತ್ತಿದ್ದಾರೆ.
ಪತ್ನಿ ರಾಧಿಕಾ ಪಂಡಿತ್ ಅವರು ಈ ವಿಡಿಯೋ ಫೇಸ್ಬುಕ್ನಲ್ಲಿ ಹಂಚಿಕೊಂಡು ಸಂಭ್ರಮ ವ್ಯಕ್ತ ಪಡಿಸಿದ್ದಾರೆ. ನನಗಂತೂ ನನ್ನ ಗಂಡ ಹೇಗೆ ಕಾಣಿಸುತ್ತಿದ್ದರು ಎನ್ನುವುದು ಗೊತ್ತಿಲ್ಲ. ಕೊನೆಗೂ ಗಡ್ಡಕ್ಕೆ, ಉದ್ದ ಕೂದಲಿಗೆ ಮುಕ್ತಿ ಸಿಕ್ಕಿದೆ ಎಂದಿದ್ದಾರೆ.
ಮೈ ನೇಮ್ ಈಸ್ ಕಿರಾತಕ ಚಿತ್ರ ತಂಡ ಮತ್ತು ಪತ್ನಿಯ ಸಮ್ಮುಖದಲ್ಲೆ ಯಶ್ ಕೈಯಾರೆ ತಮ್ಮ ಗಡ್ಡಕ್ಕೆ ಕತ್ತರಿ ಹಾಕಿಕೊಂಡಿದ್ದಾರೆ. ಮತ್ತೆ ಹೊಸ ಲುಕ್ಗೆ ಮರಳಿದ್ದಾರೆ.
ಬಿಗ್ ಬಜೆಟ್ ಕೆಜಿಎಫ್ ಚಿತ್ರಕ್ಕಾಗಿ ಯಶ್ ಗಡ್ಡಧಾರಿಯಾಗಿದ್ದರು. ಯಾವಾಗ ಗಡ್ಡ ಕತ್ತರಿಸುತ್ತಾರೆ ಎನ್ನುವ ಕುತೂಹಲ ಅಭಿಮಾನಿಗಳಾಗಿದ್ದರು. ಡಿಸೆಂಬರ್ನಲ್ಲಿ ರಾಧಿಕಾ ತಾಯಿಯಾಗಲಿದ್ದು, ಅಪ್ಪನಾದ ಬಳಿಕವೇ ಯಶ್ ಗಡ್ಡಕ್ಕೆ ಕತ್ತರಿ ಹಾಕುತ್ತಾರೆ ಎಂದು ಹಲವು ಅಭಿಮಾನಿಗಳು ಊಹಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್ ಅಸಮಾಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.