ಕೊಪ್ಪದಲ್ಲಿ ಭೂಕಂಪನ ಅನುಭವ

Team Udayavani, Aug 26, 2018, 6:00 AM IST

kopa.jpg

ಚಿಕ್ಕಮಗಳೂರು: ಕೊಪ್ಪ ತಾಲೂಕಿನ ಕೊಗ್ರೆ ಗ್ರಾಮದಲ್ಲಿ ಶುಕ್ರವಾರ ಮಧ್ಯರಾತ್ರಿ ಮತ್ತೂಮ್ಮೆ ಭೂಮಿಯೊಳಗಿಂದ ಭಾರೀ ಶಬ್ಧ ಕೇಳಿ ಬಂದಿದ್ದು, ಕೆಲ ಮನೆಗಳು ಬಿರುಕು ಬಿಟ್ಟಿವೆ. ಕಳೆದ ಕೆಲವು ದಿನಗಳಿಂದ ಕೊಗ್ರೆ ಹಾಗೂ ಸುತ್ತಲ ಗ್ರಾಮಗಳಲ್ಲಿ ಪದೇಪದೆ ಭೂಮಿಯೊಳಗಿಂದ ಶಬ್ಧ ಕೇಳಿ ಬರುತ್ತಿದೆ. ಭೂಮಿ ಕಂಪಿಸಿದ ಅನುಭವವಾಗುತ್ತಿದೆ.

ಈ ಹಿಂದೆಯೂ ಕೆಲ ಮನೆಗಳು ಬಿರುಕು ಬಿಟ್ಟಿದ್ದವು. ಇದೀಗ ಶುಕ್ರವಾರ ಮಧ್ಯರಾತ್ರಿ ಮತ್ತೂಮ್ಮೆ ಇಂತಹುದೇ ಅನುಭವವಾಗಿದೆ. ಕೊಗ್ರೆ, ಅಬ್ಬಿಕಲ್ಲು ಗ್ರಾಮದಲ್ಲಿ ಈ ರೀತಿಯ ಅನುಭವವಾಗಿದೆ. ನಿರಂತರ ಶಬ್ಧ, ಭೂಕುಸಿತದಿಂದ ಜನ ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ, ಕೊಗ್ರೆ ಗ್ರಾಮದಲ್ಲಿ ಭೂಕಂಪ ಆಗಿಲ್ಲ. ಈ ಕುರಿತು ಜನರು ಭಯಪಡಬೇಕಾದ ಅವಶ್ಯಕತೆಯಿಲ್ಲ ಎಂದರು.

ಶನಿವಾರ ಕೊಗ್ರೆ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಆ ಗ್ರಾಮಕ್ಕೆ ಕಳೆದ ವಾರ ಬೆಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ವಿಜ್ಞಾನಿಗಳು ಸಹ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಗುಡ್ಡಗಳಲ್ಲಿ ಇರುವಂತಹ ಕೆಲವು ಗ್ಯಾಪ್‌ಗ್ಳು ಸೇರಿಕೊಳ್ಳುತ್ತಿವೆ. ಒಮ್ಮೇಲೆ ಗುಡ್ಡ ಕೆಳಗೆ ಇಳಿದಾಗ ಈ ರೀತಿಯ ಶಬ್ಧವಾಗುತ್ತದೆ. ಸಹಜವಾಗಿಯೇ ಆಗ ಸುತ್ತಲ ಪ್ರದೇಶಗಳಲ್ಲಿ ಭೂಮಿ ಕಂಪಿಸುತ್ತದೆ.ಸ್ಥಳಕ್ಕೆ ಭೇಟಿ ನೀಡಿದ್ದ ವಿಜ್ಞಾನಿಗಳು ಸಹ ಇದೇ ರೀತಿಯ ವರದಿ ಸಲ್ಲಿಸಿದ್ದಾರೆ. ಜತೆಗೆ ಕೊಗ್ರೆ ಗ್ರಾಮದಲ್ಲಿ ಒಂದು ಗುಹೆ ಇದೆ. ಆ ಗುಹೆ ಎಲ್ಲಿಗೆ ಹೋಗುತ್ತದೆ ಎಂಬುದು ತಿಳಿದಿಲ್ಲ. ಒಳಗೆ ಕೊಚ್ಚೆ ಇರುವುದರಿಂದ ಹೋಗಿ ಪರಿಶೀಲಿಸಲೂ ಆಗುತ್ತಿಲ್ಲ. ಆ ಗುಹೆಯಲ್ಲಿಯೂ ಗ್ಯಾಪ್‌ ಇದ್ದು, ಉತ್ತಮ ಮಳೆ ಆಗಿರುವುದರಿಂದ ಸದರಿ ಗ್ಯಾಪ್‌ ಮುಚ್ಚುತ್ತಿದೆ. ಅದರಿಂದಲೂ ಶಬ್ದವಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ರಿಕ್ಟರ್‌ ಮಾಪಕಗಳನ್ನು ಅಳವಡಿಸಲಾಗಿದೆ. ಅದರಲ್ಲಿ ಭೂಕಂಪವಾದ ಕೂಡಲೆ ಮಾಹಿತಿ ಲಭ್ಯವಾಗುತ್ತದೆ. ಆದರೆ, ನಮ್ಮ ಜಿಲ್ಲೆಯಲ್ಲಿ ಭೂಕಂಪವಾಗಿರುವ ಮಾಹಿತಿ ಇಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

SriLanka ನೌಕಾಪಡೆಯಿಂದ 17 ತಮಿಳುನಾಡಿನ ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

12-google-search

Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?

Jaipur: 13 ಮಂದಿಯನ್ನು ಬಲಿ ಪಡೆದ ದುರಂತದಲ್ಲಿ LPG ಟ್ಯಾಂಕರ್ ಚಾಲಕ ಬದುಕುಳಿದಿದ್ದೇ ರೋಚಕ

ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Yearender 2024:ಸುಶೀಲ್‌ ಕುಮಾರ್‌ ಮೋದಿ To ಬಾಬಾ-2024ರಲ್ಲಿ ವಿಧಿವಶರಾದ ರಾಜಕೀಯ ಮುಖಂಡರು

Yearender 2024:ಸುಶೀಲ್‌ ಕುಮಾರ್‌ ಮೋದಿ To ಬಾಬಾ-2024ರಲ್ಲಿ ವಿಧಿವಶರಾದ ರಾಜಕೀಯ ಮುಖಂಡರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ

Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ

Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ

Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ

2-madikeri

Madikeri: ರಾಜ್ಯದಲ್ಲೇ ಮೊಟ್ಟಮೊದಲ ಮೂಳೆ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.