ಯಜ್ಞೋಪವಿತ ಧಾರಣ ಕಾರ್ಯಕ್ರಮ


Team Udayavani, Aug 26, 2018, 2:37 PM IST

vij-1.jpg

ತಾಳಿಕೋಟೆ: ಧರ್ಮ ರಕ್ಷಣಾರ್ಥ, ಗೋ ಬ್ರಾಹ್ಮಣ ರಕ್ಷಣಾರ್ಥವಾಗಿ ಆಚರಿಸಲಾಗುವ ಯಜ್ಞೋಪವೀತ ಧಾರಣ ಹಾಗೂ ರಕ್ಷಾಬಂಧನ ಕಾರ್ಯಕ್ರಮ ಪಟ್ಟಣದಲ್ಲಿ ಕ್ಷತ್ರೀಯ ಸಮಾಜ ಬಾಂಧವರ ಧಾರ್ಮಿಕ ಪದ್ಧತಿಯಂತೆ ವಿವಿಧೆಡೆ ಜರುಗಿತು.

ಶನಿವಾರ ಪಟ್ಟಣದ ರಜಪೂತ ಸಮಾಜದ ಅಂಬಾಭವಾನಿ ಮಂದಿರ, ಕ್ಷತ್ರೀಯ ಮರಾಠಾ ಸಮಾಜದ ಶಿವಭವಾನಿ ಮಂದಿರ, ಭಾವಸಾರ ಕ್ಷತ್ರೀಯ ಸಮಾಜದ ಅಂಬಾಭವಾನಿ ಮಂದಿರ, ಸೋಮವಂಶ ಆರ್ಯಕ್ಷತ್ರೀಯ ಸಮಾಜದ ನಿಮಿಷಾಂಬಾದೇವಿ ಮಂದಿರ, ಜೈನ ಸಮಾಜದ ಬಸದಿ, ಆರ್ಯವೈಶ್ಯ ಸಮಾಜದ ನಗರೇಶ್ವರ ದೇವಸ್ಥಾನ, ಬ್ರಾಹ್ಮಣ ಸಮಾಜದ ಕೃಷ್ಣ ಮಂದಿರದಲ್ಲಿ ಯಜ್ಞೋಪವಿತ ಧಾರಣ ಕಾರ್ಯಕ್ರಮ ಹಾಗೂ ರಕ್ಷಾಬಂಧನ ಕಾರ್ಯಕ್ರಮ ಸಂಪ್ರದಾಯದಂತೆ ನಡೆಯಿತು.

ಸೋಮವಂಶ ಆರ್ಯಕ್ಷತ್ರೀಯ ಸಮಾಜದ ನಿಮಿಷಾಂಬಾದೇವಿ ಮಂದಿರದಲ್ಲಿ ಅರ್ಚಕಯಲಗೂರೇಶ ಅವರು ಶ್ರೀದೇವಿಗೆ ಮಹಾಪೂಜೆ ಹಾಗೂ ಮಹಾಭಿಷೇಕ ನೆರವೇರಿಸಿದರು. ನಂತರ ಪುರುಷೋತ್ತಮಾಚಾರ್ಯ ಗ್ರಾಂಪುರೋಹಿತ ಅವರು ಹೋಮ ಹವನ ಕಾರ್ಯಕ್ರಮ ನಡೆಸಿಕೊಟ್ಟರು. ಸಮಾಜದ ಹಿರಿಯ ಮಾರುತಿ ಚವ್ಹಾಣ ಅಧ್ಯಕ್ಷತೆ ವಹಿಸಿದ್ದರು.

ಸೋಮವಂಶ ಆರ್ಯಕ್ಷತ್ರೀಯ ಸಮಾಜದ ಅಧ್ಯಕ್ಷ ಬಿ.ಜಿ. ಚಿತಾಪುರ, ಉಪಾಧ್ಯಕ್ಷ ರಮೇಶ ಚವ್ಹಾಣ, ಕಾರ್ಯದರ್ಶಿ ಪ್ರಕಾಶ ಉಬಾಳೆ, ಖಜಾಂಚಿ ಪ್ರದೀಪ ಭೂಸಾರೆ, ದೊಂಡಿರಾಮ ಮೀರಜಕರ, ಬಾಬು ದರ್ಶನಕರ, ಶಂಕರರಾವ್‌ ಉಬಾಳೆ ಹಾಗೂ ಸಮಾಜದ ಸದಸ್ಯರುಗಳು
ಪಾಲ್ಗೊಂಡಿದ್ದರು. 

ನಂತರ ಮಹಾಪ್ರಸಾದ ವಿತರಣೆಯೊಂದಿಗೆ ಕಾರ್ಯಕ್ರಮ ಮಂಗಲಗೊಂಡಿತು. ನಿಮಿಷಾಂಬಾದೇವಿ ಶಿಕ್ಷಣ ಸಂಸ್ಥೆ ಅಧ್ಯಕ್ಷ
ಘನಶಾಮ ಚವ್ಹಾಣ ವಂದಿಸಿದರು 

ಟಾಪ್ ನ್ಯೂಸ್

Sonia gandhi

Nehru letters ಹಿಂತಿರುಗಿಸುವಂತೆ ಸೋನಿಯಾ ಗಾಂಧಿಗೆ ಬಿಜೆಪಿ ಒತ್ತಾಯ

13

Madikeri: ಸಹೋದರರ ಕಲಹ ಕೊಲೆಯಲ್ಲಿ ಅಂತ್ಯ – ಆರೋಪಿ ಪರಾರಿ

Priyank-Gandhi

Parliament: ʼಪ್ಯಾಲೆಸ್ತೀನ್‌ʼ ಬ್ಯಾಗ್‌ನೊಂದಿಗೆ ಸಂಸತ್ತಿಗೆ ಆಗಮಿಸಿದ ಪ್ರಿಯಾಂಕಾ ಗಾಂಧಿ!

1—-kumr-renuka

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ

Tirumala:ಇನ್ಮುಂದೆ ಭಕ್ತರು ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬಹುದು..!

Tirumala:ಇನ್ಮುಂದೆ ಭಕ್ತರು ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬಹುದು..!

Farmers: ವಂಚನೆ ದೂರು ನೀಡುವ ರೈತರಿಗೆ 1 ಲಕ್ಷ ರೂ.ನಗದು ಬಹುಮಾನ – ಸಚಿವ ಶಿವಾನಂದ ಪಾಟೀಲ

Farmers: ವಂಚನೆ ದೂರು ನೀಡುವ ರೈತರಿಗೆ 1 ಲಕ್ಷ ರೂ.ನಗದು ಬಹುಮಾನ – ಸಚಿವ ಶಿವಾನಂದ ಪಾಟೀಲ

1-dinnu

Karnataka; ಸಿಸೇರಿಯನ್ ಹೆರಿಗೆ ತಡೆಯಲು ಹೊಸ ಕಾರ್ಯಕ್ರಮ ಘೋಷಿಸುತ್ತೇವೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

Government will not turn a blind eye if public is inconvenienced: CM Siddaramaiah

Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ

sidda

Vijayapura: ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಿಸುವುದು ನಮ್ಮ ನಿಲುವು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Sonia gandhi

Nehru letters ಹಿಂತಿರುಗಿಸುವಂತೆ ಸೋನಿಯಾ ಗಾಂಧಿಗೆ ಬಿಜೆಪಿ ಒತ್ತಾಯ

13

Madikeri: ಸಹೋದರರ ಕಲಹ ಕೊಲೆಯಲ್ಲಿ ಅಂತ್ಯ – ಆರೋಪಿ ಪರಾರಿ

Priyank-Gandhi

Parliament: ʼಪ್ಯಾಲೆಸ್ತೀನ್‌ʼ ಬ್ಯಾಗ್‌ನೊಂದಿಗೆ ಸಂಸತ್ತಿಗೆ ಆಗಮಿಸಿದ ಪ್ರಿಯಾಂಕಾ ಗಾಂಧಿ!

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

1—-kumr-renuka

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.