ಮೊಮೊ ನಿರ್ಮೂಲನೆಗೆ ಪ.ಬಂಗಾಳ ಕ್ರಮ
Team Udayavani, Aug 27, 2018, 12:13 PM IST
ಕೋಲ್ಕತಾ: ಯುವಜನರ ಬಲಿ ಪಡೆಯುತ್ತಿರುವ “ಮೊಮೊ ಗೇಮ್ ಚಾಲೆಂಜ್’ ಎಂಬ ಆನ್‌ಲೈನ್ ಆಟಕ್ಕೆ ಕಡಿವಾಣ ಹಾಕಲು ಪಶ್ಚಿಮ ಬಂಗಾಳ ನಿರ್ಧರಿಸಿದೆ. ಈ ಗೇಮ್‌ಗೆ ಇಬ್ಬರು ಬಲಿಯಾದ ಹಿನ್ನೆಲೆಯಲ್ಲಿ, ರಾಜ್ಯ ಸರಕಾರ, ಎಲ್ಲಾ ಜಿಲ್ಲೆಗಳ ಪೊಲೀಸ್ ಠಾಣೆಗಳಿಗೆ ಈ ಬಗ್ಗೆ ಕೆಲವು ಮಾರ್ಗಸೂಚಿ ರವಾನಿಸಿದೆ. ರಾಜ್ಯದ ಎಲ್ಲಾ ವಿದ್ಯಾಸಂಸ್ಥೆಗಳಿಗೆ ವಿದ್ಯಾರ್ಥಿಗಳ ಚಲನವಲನ , ಹವ್ಯಾಸಗಳ ಬಗ್ಗೆಯೂ ಕಣ್ಣಿಡುವಂತೆ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Mangaluru: ಪಂಪ್‌ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Kundapura: ಅಕಾಲಿಕ ಮಳೆ; ಭತ್ತ ಕಟಾವಿಗೆ ಅಡ್ಡಿ; ಬೆಳೆ ನಾಶದ ಭೀತಿಯಲ್ಲಿ ರೈತರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.