35ಎ ವಿಧಿ ರದ್ದತಿ ವದಂತಿ: ಕಾಶ್ಮೀರದಲ್ಲಿ ವ್ಯಾಪಕ ಬಂದ್, ಗಲಭೆ
Team Udayavani, Aug 27, 2018, 12:29 PM IST
ಶ್ರೀನಗರ : ಸಂವಿಧಾನದ 35ಎ ವಿಧಿಯನ್ನು ಕಿತ್ತು ಹಾಕಲಾಗುತ್ತದೆ ಎಂಬ ವದಂತಿಯನ್ನು ಅನುಸರಿಸಿ ಕಾಶ್ಮೀರದಲ್ಲಿಂದು ವ್ಯಾಪಕ ಅಘೋಷಿತ ಬಂದ್ ಕಂಡು ಬಂದಿದೆ.
ಉದ್ರಿಕ್ತ ಯುವಕರ ಗುಂಪು ಭದ್ರತಾ ಪಡೆಗಳೊಂದಿಗೆ ಕಾದಾಟದಲ್ಲಿ ನಿರತವಾಗಿರುವ ದೃಶ್ಯಗಳು ಕಂಡು ಬರುತ್ತಿವೆ. ಹಾಗಿದ್ದರೂ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸಂವಿಧಾನದ 35ಎ ವಿಧಿಯು ಜಮ್ಮು ಕಾಶ್ಮೀರದಲ್ಲಿನ ಪೌರರಿಗೆ ವಿಶೇಷ ಹಕ್ಕು ಮತ್ತು ಸೌಕರ್ಯಗಳನ್ನು ನೀಡುತ್ತವೆ. ಇದನ್ನು ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನಿಸಲಾಗಿದೆ.
ಜಮ್ಮು ಕಾಶ್ಮೀರದ ಬೇಸಗೆ ಕಾಲದ ರಾಜಧಾನಿಯಾಗಿರುವ ಶ್ರೀನಗರದಲ್ಲಿ ಮತ್ತು ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಬಂದ್ ಕಂಡು ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.