ಟೇಬಲ್ ಟೆನಿಸ್: ಭಾರತಕ್ಕೆ ಪದಕ ಖಾತ್ರಿ
Team Udayavani, Aug 28, 2018, 11:08 AM IST
ಜಕಾರ್ತಾ: ಏಶ್ಯಾಡ್ ಇತಿಹಾಸದಲ್ಲೇ ಭಾರತಕ್ಕೆ ಮೊದಲ ಬಾರಿಗೆ ಟೇಬಲ್ ಟೆನಿಸ್ ಪದಕವೊಂದು ಒಲಿದು ಬರಲಿದೆ. ಸೋಮವಾರದ ಪುರುಷರ ತಂಡ ಸ್ಪರ್ಧೆಯಲ್ಲಿ ಬಲಿಷ್ಠ ಜಪಾನ್‌ಗೆ 3-1 ಅಂತರದ ಸೋಲುಣಿಸಿ ಸೆಮಿ ಪ್ರವೇಶಿಸುವ ಮೂಲಕ ಭಾರತ ಈ ಸಾಧನೆ ಮಾಡಿತು.
ಸಾಥಿಯನ್ ಜಿ. ಅವಳಿ ಗೆಲುವುಗಳ ಮೂಲಕ ಭಾರತದ ಮುನ್ನಡೆಯಲಿ ಪ್ರಮುಖ ಪಾತ್ರ ವಹಿಸಿದರು. ಅವರು ಜಿನ್ ಯುಡ ವಿರುದ್ಧ 11-9, 11-9, 11-7 ಹಾಗೂ ಕೆಂಟ ಮತ್ಸುದೈರ ವಿರುದ್ಧ 12-10, 6-11, 11-7, 11-4 ಅಂತರದಿಂದ ಗೆದ್ದು ಬಂದರು. ಅಚಂತ ಶರತ್ ಕಮಲ್ 11-8, 12-10, 11-8 ಅಂತರದಿಂದ ಕೆಂಟ ಮತ್ಸುದೈರ ವಿರುದ್ಧ ಜಯ ಸಾಧಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್ ವಿಲಿಯಮ್ಸನ್
IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್ ಬೇಡಿಕೆ
Mumbai Cricket: ಸಚಿನ್ ತೆಂಡೂಲ್ಕರ್ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..
IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.