ಶ್ರಾವಣ ಮುಗಿದು ಕಾರ್ತಿಕ ಬಂದರೂ ಸಮ್ಮಿಶ್ರ ಸರ್ಕಾರ ಭದ್ರ:ಡಿಸಿಎಂ ಪರಂ
Team Udayavani, Aug 28, 2018, 2:08 PM IST
ಬೆಂಗಳೂರು: ಸಮ್ಮಿಶ್ರ ಸರ್ಕಾರ ಭದ್ರವಾಗಿದ್ದು 5 ವರ್ಷಗಳನ್ನು ಪೂರ್ಣ ಗೊಳಿಸುತ್ತದೆ ಅದಕ್ಕೆ ಯಾರಿಗೂ ಅನುಮಾನ ಬೇಡ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಶ್ರಾವಣದ ಕೊನೆಯ ಸೋಮವಾರ ಯಡಿಯೂರಪ್ಪ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುತ್ತಾರೆ’ ಎನ್ನುವ ಪ್ರಶ್ನೆಗೆ ಉತ್ತರಿಸಿ ‘ಶ್ರಾವಣ ಇನ್ನೂ ಎರಡು ವಾರ ಇದೆಯಲ್ಲ ನೀವು ಕಾದು ನೋಡಿ’ ಎಂದರು.
‘ಸರ್ಕಾರದಲ್ಲಿ ಅಭದ್ರತೆ ಕಾಣಿಸುತ್ತಿಲ್ಲ ,ಆದರೆ ರಾಜಕೀಯ ಬೆಳವಣಿಗೆಗಳು ಆಗಾಗ ಆಗುತ್ತಿರುತ್ತವೆ’ ಎಂದರು.
‘ಶ್ರಾವಣ ಆದ ಮೇಲೆ ಭಾದ್ರಪದ ಬರುತ್ತದೆ ನಂತರ ಕಾರ್ತಿಕ ಬರುತ್ತದೆ ಸರ್ಕಾರ ಸ್ಥಿರವಾಗಿರುತ್ತದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.