ರಾಜ್ಯಸರ್ಕಾರದ ವಿರುದ್ಧ ಹೈಕೋರ್ಟ್‌ ಗರಂ


Team Udayavani, Aug 29, 2018, 12:33 PM IST

highcourt2.jpg

ಬೆಂಗಳೂರು: ಯಲಹಂಕದ ಸ್ಮಶಾನಕ್ಕೆ ಭೂಮಿ ಕಳೆದುಕೊಂಡಿರುವ ವ್ಯಕ್ತಿಗೆ ಪರ್ಯಾಯ ಭೂಮಿ ನೀಡುವ  ಕುರಿತು ಯಾವುದೇ ಕ್ರಮವಹಿಸದ ರಾಜ್ಯಸರ್ಕಾರದ ವಿರುದ್ಧ ಹೈಕೋರ್ಟ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಈ ಕುರಿತು ಎಸ್‌.ವಿ.ಯೋಗೇಶ್ವರ್‌  ದಾಖಲಿಸಿದ್ದ ನ್ಯಾಯಾಂಗನಿಂದನೆ ಅರ್ಜಿ ವಿಚಾರಣೆಯನ್ನು ಮಂಗಳವಾರ ನಡೆಸಿದ ನ್ಯಾಯಮೂರ್ತಿ  ರಾಘವೇಂದ್ರ ಚೌಹಾಣ್‌ ನೇತೃತ್ವದ ವಿಭಾಗೀಯಪೀಠ, ಮುಂದಿನ ಎರಡು ವಾರಗಳಲ್ಲಿ ಅರ್ಜಿದಾರರಿಗೆ ಪರ್ಯಾಯ ಭೂಮಿ ನೀಡುವ ಆದೇಶ ಪಾಲಿಸಬೇಕು. ಇಲ್ಲದಿದ್ದರೆ ಮುಂದಿನ ವಿಚಾರಣೆ ವೇಳೆ ರಾಜ್ಯಸರ್ಕಾರದ ಮುಖ್ಯ ಕಾರ್ಯದರ್ಶಿ ಖುದ್ದು ಹಾಜರಾಗುವಂತೆ ಎಚ್ಚರಿಕೆ ನೀಡಿದೆ.

ವಿಚಾರಣೆ ವೇಳೆ ಅರ್ಜಿದಾರರಿಗೆ ಭೂಮಿ ನೀಡುವ ತೀರ್ಮಾನ ಕುರಿತ ಕಡತ ಸಚಿವ ಸಂಪುಟದಲ್ಲಿ ಇನ್ನೂ ಚರ್ಚೆ ಆಗಿಲ್ಲ ಎಂಬ ಸರ್ಕಾರದ ಪರ ವಕೀಲರ ಮಾಹಿತಿ ಆಲಿಸಿ ಕೆಂಡಾಮಂಡಲವಾದ ನ್ಯಾಯಪೀಠ, ಅಧಿಕಾರಿಗಳು ಈ ಬಗ್ಗೆ ಯಾಕೆ ಗಮನಹರಿಸಿಲ್ಲ. ನ್ಯಾಯಾಲಯದ ಆದೇಶಗಳನ್ನು  ಅತ್ಯಂತ ಹಗುರವಾಗಿ ಪರಿಗಣಿಸುವ ಈ ಧೋರಣೆ ಸಹಿಸಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿತು.

ಜತೆಗೆ, ಮುಂದಿನ ಎರಡು ವಾರಗಳಲ್ಲಿ ಪರ್ಯಾಯ ಭೂಮಿ ನೀಡುವ ಆದೇಶ ಪಾಲನೆಯಾಗಬೇಕು. ಒಂದು ವೇಳೆ ವಿಫ‌ಲವಾದರೆ ಸರ್ಕಾರದ ಮುಖ್ಯಕಾರ್ಯದರ್ಶಿ ವಿಚಾರಣೆಗೆ ಹಾಜರಾಗಿ ಸ್ಪಷ್ಟೀಕರಣ ನೀಡಲಿ ಎಂದು ನಿರ್ದೇಶಿಸಿದ ನ್ಯಾಯಪೀಠ, ಸೆ.19ಕ್ಕೆ ವಿಚಾರಣೆ ಮುಂದೂಡಿತು.

ಯಶವಂತಪುರ ನಿವಾಸಿ ಎಸ್‌.ವಿ.ಯೋಗೀಶ್ವರ್‌ ಅವರಿಗೆ ಸೇರಿದ ಯಲಹಂಕ ಸಮೀಪದ ಜಮೀನನ್ನು ಸಾರ್ವಜನಿಕ ಸ್ಮಶಾನಕ್ಕೆಂದು ಬಿಬಿಎಂಪಿ ಸ್ವಾಧೀನಪಡಿಸಿಕೊಂಡಿತ್ತು. ಈ ಕ್ರಮ ಪ್ರಶ್ನಿಸಿ ಯೋಗೀಶ್ವರ್‌ ಹೈಕೋರ್ಟ್‌ ಮೊರೆಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠ, 8 ವಾರಗಳಲ್ಲಿ ಅರ್ಜಿದಾರನಿಗೆ ಪರ್ಯಾಯ ಭೂಮಿ ನೀಡುವಂತೆ 2017ರ ಜುಲೈನಲ್ಲಿ ಆದೇಶಿಸಿತ್ತು. ನ್ಯಾಯಾಲಯದ ಆದೇಶ ಪಾಲಿಸಿಲ್ಲ ಎಂದು  ಬಿಬಿಎಂಪಿ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದ್ದಾರೆ.

ಟಾಪ್ ನ್ಯೂಸ್

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

11-KEA-exam

Bengaluru: 54 ಎಂಜಿನಿಯರಿಂಗ್‌ ಸೀಟ್‌ ಬ್ಲಾಕ್‌: ಕೆಇಎ ಶಂಕೆ

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.