ಅಮೆರಿಕ ವೀಸಾ ನಿಷೇಧ ವಿಸ್ತರಣೆ
Team Udayavani, Aug 30, 2018, 9:28 AM IST
ವಾಷಿಂಗ್ಟನ್: ಎಚ್-1ಬಿ ವೀಸಾ ನೀಡಿಕೆಯ ಮೇಲೆ ಹೇರಲಾಗಿರುವ ತಾತ್ಕಾಲಿಕ ನಿಷೇಧವನ್ನು ಅಮೆರಿಕ ಸರಕಾರ ಇನ್ನೂ ಐದು ತಿಂಗಳು ವಿಸ್ತರಿಸಿದೆ. ಇದರ ಜತೆಗೆ ಪ್ರೀಮಿಯಂ ಎಚ್-1ಬಿ ವೀಸಾ ನೀಡಿಕೆಯ ಮೇಲೂ ನಿಬಂಧನೆ ಮುಂದುವರಿದಿದೆ. ಈಗಾಗಲೇ ಸಲ್ಲಿಕೆ ಆಗಿರುವ ಅರ್ಜಿಗಳು ಇತ್ಯರ್ಥಗೊಳಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಹೊಸ ನಿಷೇಧ 2019ರ ಫೆಬ್ರವರಿವರೆಗೆ ಇರಲಿದೆ ಎಂದು ಅಮೆರಿಕ ಪೌರತ್ವ ಮತ್ತು ವಲಸೆ ಸೇವೆಗಳ ಇಲಾಖೆ (ಯುಎಸ್‌ಸಿಐಎಸ್) ತಿಳಿಸಿದೆ. ಮಾರ್ಚ್‌ನಲ್ಲಿ ಪ್ರೀಮಿಯಂ ಎಚ್-1ಬಿ ವೀಸಾ ನೀಡಿಕೆ ಮೇಲೆ ತಾತ್ಕಾಲಿಕ ನಿಷೇಧ ಹೇರುವುದಾಗಿ ಟ್ರಂಪ್ ಸರಕಾರ ಘೋಷಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.