ನಿವೃತ್ತ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಬಿಜೆಪಿಗೆ?
Team Udayavani, Aug 30, 2018, 12:34 PM IST
ಬೆಂಗಳೂರು: ನಿವೃತ್ತ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರು ಬಿಜೆಪಿ ಸೇರಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಕುರಿತು ಬುಧವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಆ ಬಗ್ಗೆ ಇನ್ನೂ ಯಾವುದೇ ಮಾತುಕತೆ ನಡೆದಿಲ್ಲ. ಅವರು ಬರುವುದಾದರೆ ಸ್ವಾಗತ ಎಂದು ಹೇಳಿದರು. ರತ್ನಪ್ರಭಾ ಅವರು ಬಿಜೆಪಿ ಸೇರಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
VijayHazareTrophy: ಪಡಿಕ್ಕಲ್ ಶತಕ; ಬರೋಡಾ ವಿರುದ್ದ ಗೆದ್ದು ಸೆಮಿ ಪ್ರವೇಶಿಸಿದ ಕರ್ನಾಟಕ
Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ
Tulu Film: ʼಮಿಡಲ್ ಕ್ಲಾಸ್ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು
TEENAGE: ಹುಚ್ಚುಕೋಡಿ ಮನಸ್ಸಿಗೂ ಕಡಿವಾಣ ಬೇಕಿದೆ
Ashram: ಹಿರಿಯ ಜೀವಗಳ ಶುಭಾಶೀರ್ವಾದ -ಸಾರ್ಥಕ ಭಾವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.