ಕೋಲಿ ಸಮಾಜ ಪ್ರಗತಿ ಕಾಣಲಿ

Team Udayavani, Aug 30, 2018, 2:38 PM IST

yad-1.jpg

ಶಹಾಪುರ: ಬಹು ಸಂಖ್ಯಾತರಾಗಿದ್ದ ಕೋಲಿ ಸಮಾಜ ಶೈಕ್ಷಣಿಕವಾಗಿ ಹಿಂದುಳಿದಿದ್ದು, ಸಮಾಜದ ಪ್ರಮುಖರು ಶೈಕ್ಷಣಿಕವಾಗಿ ಪ್ರಗತಿಯತ್ತ ಸಾಗುವ ಯೋಜನೆ ರೂಪಿಸುವ ಮೂಲಕ ಸಂಘಟಿತರಾಗಿ ಕೆಲಸ ಮಾಡಬೇಕು ಎಂದು ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು.

ನಗರದ ಹಳಿಸಗರ ಭಾಗದ ನಿಜಶರಣ ಅಂಬಿಗರ ಚೌಡಯ್ಯನವರ ಮಠದ ಆವರಣದಲ್ಲಿ ತಾಲೂಕು ಕೋಲಿ
ಕಬ್ಬಲಿಗ ನೌಕರರ ಕ್ಷೇಮಾಭಿವೃದ್ಧಿ ಸಂಘ ನೂತನ ಶಾಸಕರಿಗಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಪ್ರಸ್ತುತ ಬದಲಾಗುತ್ತಿರುವ ಸಮಾಜದಲ್ಲಿ ಕೋಲಿ ಸಮಾಜದ ಬಂಧುಗಳು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವ ಮೂಲಕ ಸಮಾಜದ ಮುನ್ನಡೆಗೆ ಶ್ರಮಿಸಬೇಕು. ನನ್ನ ಅವಧಿಯಲ್ಲಿ ಅಂದಾಜು ಒಂದು ಕೋಟಿ ರೂಪಾಯಿಗಳ ವೆಚ್ಚದಲ್ಲಿ ಬೃಹತ್‌ (ಕೋಲಿ) ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಭವನ ನಿರ್ಮಿಸುವ ಭರವಸೆ ನೀಡಿದರು.

ಕೆ.ಎ.ಎಸ್‌ ಅಧಿಕಾರಿಯಾಗಿ ಆಯ್ಕೆಯಾಗಿರುವ ಡಾ| ಎಂ.ಎಸ್‌. ಶಿರವಾಳ ಮಾತನಾಡಿ, ಸತತ ಅಧ್ಯಯನದಿಂದ
ಮಾತ್ರ ಉನ್ನತ ಹುದ್ದೆಗೆ ಏರಲು ಸಾಧ್ಯ. ನಮ್ಮ ತಂದೆಯವರು ಅನಕ್ಷರಸ್ಥರಾಗಿದ್ದರೂ ಸಹಿತ ನನಗೆ ಸದಾಕಾಲ ಚೆನ್ನಾಗಿ ಓದುವಂತೆ ಪ್ರೇರೇಪಣೆ ನೀಡುವುದರ ಜೊತೆಗೆ ಸಾಲ ಮಾಡಿಯಾದರೂ ಉತ್ತಮ ಪುಸ್ತಕಗಳನ್ನು ಕೊಡಿಸುತ್ತಿದ್ದರು. 

ಅವರ ಈ ಪ್ರೋತ್ಸಾಹದಿಂದಲೇ ಈ ಸಾಧನೆ ಸಾಧ್ಯವಾಯಿತು. ಮುಂದೆ ಸಂದರ್ಭಾನುಸಾರ ಕಾನೂನಿನಡಿಯಲ್ಲಿ ಸಮಾಜದ ಅಭಿವೃದ್ಧಿಗೆ ಶ್ರಮಿಸುವುದಾಗಿ ಹೇಳಿದರು. ಎ.ಪಿ.ಎಂ.ಸಿ. ಕಾರ್ಯದರ್ಶಿ ರಂಗನಾಥ ದೇಸಾಯಿ ಮಾತನಾಡಿ, ಸಮಾಜ ಬಾಂಧವರು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಸಮಾಜದ ಸಂಘಟನೆಗೆ
ಮುಂದಾಗಬೇಕು. ಸಮಾಜದ ಬೆಳವಣಿಗೆಗೆ ಯುವ ಸಮುದಾಯ ಟೊಂಕಕಟ್ಟಿ ನಿಲ್ಲಬೇಕು. ಯುವಕರಿಂದ ಯಾವ
ಕೆಲಸವಾದರೂ ಸಾಧ್ಯವಿದೆ. ಒಗ್ಗಟ್ಟಿನಲ್ಲಿ ಬಲವಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಹಣಮಂತಪ್ಪ ನಾಟೇಕಾರ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಡಾ| ಎಸ್‌.ಕೆ. ಟಕ್ಕಳಕಿ ಅವರನ್ನು ಸನ್ಮಾನಿಸಲಾಯಿತು. ಮಲ್ಲಪ್ಪ ಬಗಲಿ ಅಧ್ಯಕ್ಷತೆ ವಹಿಸಿದ್ದರು. ಮಹಾದೇವಪ್ಪ ಸಾಲಿಮನಿ, ಸುರೇಶ
ತಡಿಬಿಡಿ, ಗೋಪಾಲ ಸುರಪುರ, ರಾಮಣ್ಣ ನಯ್ಕೋಡಿ, ಮಾನಪ್ಪ ಸೂಗೂರ, ಸಣ್ಣ ನಿಂಗಪ್ಪ ನಯ್ಕೋಡಿ, ಅಯ್ಯಣ್ಣ ಕನ್ಯೆಕೋಳೂರ, ಮರೆಣ್ಣ ಮಿಲಿ, ನಾಗಪ್ಪ ತಹಶೀಲ್ದಾರ್‌, ರಾಮಾಂಜನೇಯ, ಶಾಂತಪ್ಪ ಗೊಂದೆನೂರ, ಮಲ್ಕಪ್ಪ
ನಾಶಿ, ದೇವಿಂದ್ರಪ್ಪ ದೊಡ್ಡಮನಿ, ಯಮನಪ್ಪ ಚಿಗರಿ ಇದ್ದರು. ಇದೇ ಸಂದರ್ಭದಲ್ಲಿ ಸಮಾಜದ ಪ್ರತಿಭಾವಂತ
ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಪ್ರೋತ್ಸಾಹಿಸಲಾಯಿತು.

ಟಾಪ್ ನ್ಯೂಸ್

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.