ಕೇಂದ್ರದಿಂದ ಹೆಸರುಕಾಳು ಖರೀದಿ: 6,975 ರೂ. ಬೆಲೆ


Team Udayavani, Aug 31, 2018, 6:00 AM IST

48.jpg

ಹೊಸದಿಲ್ಲಿ: ರೈತರನ್ನು ಸಂಕಷ್ಟದಿಂದ ಪಾರು ಮಾಡುವ ಉದ್ದೇಶದಿಂದ ಬೆಂಬಲ ಬೆಲೆ ಯೋಜನೆ (ಪಿಎಸ್‌ಎಸ್‌) ಅಡಿಯಲ್ಲಿ 23,250 ಟನ್‌ ಹೆಸರು ಕಾಳನ್ನು ಖರೀದಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. 2018-19ನೇ ಸಾಲಿನಲ್ಲಿ ಬೆಳೆಯಲಾದ ಹೆಸರು ಕಾಳು ಬೆಳೆಗೆ ಬೆಂಬಲ ಬೆಲೆಯೂ ಸಿಕ್ಕದೇ ಇರುವುದರಿಂದ ರೈತ ಕಂಗಾಲಾಗಿದ್ದಾನೆ. ಆ ಕಾರಣಕ್ಕಾಗಿ ಕ್ವಿಂಟಲ್‌ಗೆ 6,975 ರೂ. ದರದಲ್ಲಿ ಕೇಂದ್ರ ಖರೀದಿಸಲು ನಿರ್ಧರಿಸಿದೆ. ಕೃಷಿ ಇಲಾಖೆ ಇದಕ್ಕೆ ಒಪ್ಪಿಗೆ ಪಡೆದುಕೊಂಡಿದೆ. 23,250 ಟನ್‌ ಹೆಸರು ಕಾಳನ್ನು ಕರ್ನಾಟಕದಿಂದ ಖರೀದಿಸುವ ಬಗ್ಗೆ ಅಧಿವೇಶನದಲ್ಲಿ ಅನುಮೋದಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಲ್ಲದೆ, ಒಪ್ಪಿಗೆ ಪಡೆದ ದಿನದಿಂದ 90 ದಿನಗಳ ಅವಧಿಯಲ್ಲಿ ರಾಜ್ಯ ಏಜೆನ್ಸಿಗಳೂ ಒಳಗೊಂಡು, ಕೇಂದ್ರದ ನೋಡಲ್‌ ಏಜೆನ್ಸಿಗಳಾದ ಎಫ್ಸಿಐ, ನಾಫೆಡ್‌, ಎನ್‌ಸಿಸಿಎಫ್ ಮತ್ತು ಎಸ್‌ಎಫ್ಎಸಿ ಸಂಗ್ರಹಿಸಲಿವೆ. ಈ ಎಲ್ಲಾ ಏಜೆನ್ಸಿಗಳೂ ಸರಾಸರಿ ಗುಣಮಟ್ಟದಲ್ಲಿ ರಾಜ್ಯ ಏಜೆನ್ಸಿಗಳಿಂದ ಖರೀದಿಸಿ, 15 ದಿನಗಳಲ್ಲಿ ಗೋದಾಮಿನ ರಸೀದಿಯನ್ನಾಧರಿಸಿ ಹಣ ಪಾವತಿಸಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

ಆಧಾರ್‌ ಲಿಂಕ್‌ ಕಡ್ಡಾಯ
ರೈತರಿಗೆ ಹಣ ಪಾವತಿಸುವ ಸಂದರ್ಭದಲ್ಲಿ ಬ್ಯಾಂಕ್‌ ಖಾತೆಗೆ ಆಧಾರ್‌ ಲಿಂಕ್‌ ಆಗಿದೆಯೋ ಇಲ್ಲವೋ ಎನ್ನುವುದನ್ನು ಕಡ್ಡಾಯವಾಗಿ ನೋಡಲಾಗುವುದು. ಖರೀದಿ ಪ್ರಕ್ರಿಯೆ ಮುಗಿದ ಮೂರು ದಿನದೊಳಗಾಗಿ ರೈತರಿಗೆ ಹಣ ಪಾವತಿಸಲಾಗುವುದು ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಮನವಿ ಮೇರೆಗೆ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. 2018-19ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗೆ ಇದು ಅನ್ವಯವಾಗಲಿದೆ ಎಂದು ಮುಖ್ಯಮಂತ್ರಿಗಳ ಕಚೇರಿಯ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-onion

Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ

15-

Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್‌

16-onion

Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.