Pappu to Gappu: ಮೋದಿ ವಿರುದ್ಧ ರಾಹುಲ್‌ ದಾಳಿಗೆ ಸಚಿವ ನಕ್ವಿ ಲೇವಡಿ

Team Udayavani, Aug 31, 2018, 4:48 PM IST

naqvi-rahul-700.jpg

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಸರಕಾರದ ವಿರುದ್ಧ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ನಡೆಸುತ್ತಿರುವ ದಾಳಿಯನ್ನು ಕಟುವಾಗಿ ಟೀಕಿಸಿರುವ ಕೇಂದ್ರ ಸಚಿವ ಮುಖ್‌ತಾರ್‌ ಅಬ್ಟಾಸ್‌ ನಕ್ವಿ ಅವರು ರಾಹುಲ್‌ ಗಾಂಧಿಯನ್ನು ಅವರ ತರ್ಕ ರಹಿತ, ಅರ್ಥಹೀನ ಹೇಳಿಕೆಗಳಿಗಾಗಿ “ಗಪ್ಪು” ಎಂದು ಕರೆದಿದ್ದಾರೆ. ಗಪ್ಪು ಎಂದರೆ ಗಾಸಿಪ್‌ ಮಾಡುವವ ಎಂದು ನಕ್‌ವಿ ಹೇಳಿದ್ದಾರೆ. 

“ರಾಹುಲ್‌ ಗಾಂಧಿ ಅವರದ್ದು ಪಪ್ಪು ವಿನಿಂದ ಗಪ್ಪು ವರೆಗಿನ ಪಯಣ; ಈತ  ಕೇವಲ ಸುಳ್ಳಿನ ಆಧಾರದಲ್ಲಿ  ತರ್ಕ, ವಿವೇಚನೆ ಯಾವುದೂ ಇಲ್ಲದ ಹೇಳಿಕೆಗಳನ್ನು ನೀಡುವ ಮನುಷ್ಯ; ಹಗರಣಗಳ ಮಾಸ್ಟರ್‌ ಮೈಂಡ್‌ಗಳಿಗೆ ಎಲ್ಲೆಡೆಯೂ ಕೇವಲ ಹಗರಣಗಳೇ ಕಂಡು ಬರುತ್ತವೆ; ಅವರಿಗೆ ದೇಶದ ಅಭಿವೃದ್ಧಿ , ಪ್ರಗತಿ, ಸುಶಾಸನ ಯಾವುದೂ ಕಾಣುವುದಿಲ್ಲ ‘ ಎಂದು ನಕ್ವಿ  ಲೇವಡಿ ಮಾಡಿದ್ದಾರೆ. 

ರಫೇಲ್‌ ಡೀಲ್‌ ಕುರಿತಾಗಿ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ರಾಜಕೀಯ ಕೆಸರೆರಚಾಟ ನಡೆಯುತ್ತಿರುವ ನಡುವೆಯೇ ಕೇಂದ್ರ ಅಲ್ಪ ಸಂಖ್ಯಾಕ ವ್ಯವಹಾರಗಳ ಸಚಿವರಾಗಿರುವ ನಕ್ವಿ ಈ ಹೇಳಿಕೆ ನೀಡಿದ್ದಾರೆ. 

ಇದಕ್ಕೆ ಮೊದಲು ಕೇಂದ್ರ ಹಣಕಾಸು ಸಚಿವ ಅರುಣ್‌ ಜೇತ್ಲಿ ಅವರು ರಫೇಲ್‌ ಡೀಲ್‌ ಕುರಿತಾಗಿ ಕಾಂಗ್ರೆಸ್‌ ನಡೆಸುತ್ತಿರುವ ಸುಳ್ಳು ಪ್ರಚಾರಾಭಿಯಾನವನ್ನು ಅನಾವರಣಗೊಳಿಸುವ ಸಲುವಾಗಿ ಕಾಂಗ್ರೆಸ್‌ ಪಕ್ಷಕ್ಕೆ ತಮ್ಮ ಫೇಸ್‌ ಬುಕ್‌ ಖಾತೆಯಲ್ಲಿ ಸುದೀರ್ಘ‌ 15 ಪ್ರಶ್ನೆಗಳನ್ನು ಎಸೆದಿದ್ದರು. 

ರಫೇಲ್‌ ಡೀಲ್‌ ನಲ್ಲಿ 16,000 ಕೋಟಿ ರೂ.ಗಳ, ಬೊಫೋರ್ಸ್‌ ಮೀರಿದ, ಹಗರಣ ಅಡಗಿದೆ ಎಂದು ಕಾಂಗ್ರೆಸ್‌ ಮೋದಿ ಸರಕಾರದ ವಿರುದ್ಧ ಆರೋಪಿಸುತ್ತಲೇ ಬಂದಿದ್ದು ದಿನದಿಂದ ದಿನಕ್ಕೆ ಮೋದಿ ಸರಕಾರದ ವಿರುದ್ಧದ ತನ್ನ ದಾಳಿಯನ್ನು ತೀವ್ರಗೊಳಿಸುತ್ತಿದೆ. 

ಜೇತ್ಲಿ ಅವರ ಆರೋಪಗಳಿಗೆ ಉತ್ತರವಾಗಿ ರಾಹುಲ್‌ ಗಾಂಧಿ ಅವರು “ಕೇಂದ್ರ ಸರಕಾರಕ್ಕೆ ರಫೇಲ್‌ ಡೀಲ್‌ ತನಿಖೆಗಾಗಿ ಜಂಟಿ ಸಂಸದೀಯ ಸಮಿತಿಯನ್ನು ರೂಪಿಸುವುದಕ್ಕೆ ನಾವು 24 ತಾಸುಗಳ ಗಡುವು ನೀಡುತ್ತಿದ್ದೇವೆ’ ಎಂದು ರಾಹುಲ್‌ ಹೇಳಿದ್ದರು. 

ಟಾಪ್ ನ್ಯೂಸ್

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.