ಎಲ್‌ಪಿಜಿ 1.49 ರೂ. ಏರಿಕೆ
Team Udayavani, Sep 1, 2018, 6:00 AM IST
ನವದೆಹಲಿ: ಸಬ್ಸಿಡಿ ಸಹಿತ ಎಲ್‌ಪಿಜಿ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 1.49 ರೂ. ಏರಿಕೆ ಮಾಡಲಾಗಿದೆ. ಜಿಎಸ್‌ಟಿಯಿಂದಾಗಿ ಈ ಏರಿಕೆಯಾಗಿದೆ ಎಂದು ಇಂಡಿಯನ್ ಆಯಿಲ್ ಕಂಪನಿ ಪ್ರಕಟಿಸಿದೆ. ಇದರಿಂದಾಗಿ ದೆಹಲಿಯಲ್ಲಿ ಎಲ್‌ಪಿಜಿ ಸಿಲಿಂಡರ್ ಬೆಲೆ 499.51 ರೂ. ಆಗಲಿದೆ. ಎಲ್‌ಪಿಜಿಗೆ ಕೇಂದ್ರ ಸರ್ಕಾರ ಸಬ್ಸಿಡಿಯನ್ನು ನೀಡುತ್ತಿದ್ದರೂ, ತೆರಿಗೆಯನ್ನು ಮಾರುಕಟ್ಟೆ ದರವನ್ನು ಆಧರಿಸಿಯೇ ವಿಧಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆಲೆ ಏರಿಕೆಯಾಗಿದೆ.
ಇನ್ನೊಂದೆಡೆ ಸಬ್ಸಿಡಿ ರಹಿತ ಸಿಲಿಂಡರ್ ಮೇಲೆ 30.50 ರೂ. ಏರಿಕೆಯಾಗಲಿದೆ. ಇದಕ್ಕೆ ಅನುಗುಣವಾಗಿ ಸಬ್ಸಿಡಿ ಮೊತ್ತವನ್ನೂ ಹೆಚ್ಚಿಸಲಾಗಿದ್ದು, 320.49 ರೂ. ಸಬ್ಸಿಡಿಯನ್ನು ಸೆಪ್ಟೆಂಬರ್‌ನಿಂದ ನೀಡಲಾಗುತ್ತದೆ. ಈ ಹಿಂದೆ ಆಗಸ್ಟ್ 1 ರಂದು ಎಲ್‌ಪಿಜಿ ಬೆಲೆಯನ್ನು 1.76 ರೂ. ಏರಿಕೆ ಮಾಡಲಾಗಿತ್ತು.
ಇನ್ನೊಂದೆಡೆ ಡೀಸೆಲ್ ಹಾಗೂ ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ ತಲಾ 28 ಪೈಸೆ ಏರಿಕೆ ಮಾಡಲಾಗಿದ್ದು, ದೈನಂದಿನ ಏರಿಕೆ ನಿರ್ಧಾರ ಕೈಗೊಂಡ ನಂತರದಲ್ಲೇ ಮೊದಲ ಬಾರಿಗೆ ಈ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ಬೆಲೆ 81.07 ರೂ. ಆಗಿದ್ದರೆ, ಡೀಸೆಲ್ ಬೆಲೆ ಲೀಟರಿಗೆ 72.46 ರೂ. ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra;ಏಕನಾಥ್ ಶಿಂಧೆ ಡಿಸಿಎಂ ಹುದ್ದೆ ಸ್ವೀಕರಿಸುವುದಿಲ್ಲ ಎಂದ ಶಿವಸೇನೆ!
Punjab; ಗುಂಡಿನ ಚಕಮಕಿ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರ ಬಂಧನ
Gautam Adani, ಸೋದರಳಿಯ ಸಾಗರ್ ವಿರುದ್ಧ ಲಂಚದ ಆರೋಪ ಇಲ್ಲ: ಅದಾನಿ ಗ್ರೂಪ್
Cyclone Fengal: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಲ್ಲಿ 3 ದಿನ ಭಾರೀ ಮಳೆ
Ayodhya: ರಾಮಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ಜ.22ರ ಬದಲು 11ಕ್ಕೆ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.