ಸಹಿಷ್ಣುತೆಗಾಗಿ ಸಾಹಿತ್ಯ ಸಮ್ಮೇಳನ
Team Udayavani, Sep 1, 2018, 12:51 PM IST
ದೇಶದಲ್ಲಿ ಸಹಿಷ್ಣುತೆಯ ಕುರಿತು ಕೂಗು ಎದ್ದಿರುವ ಹೊತ್ತಿನಲ್ಲಿ ಅದೇ ವಿಚಾರವಾಗಿ ಲೇಖಕರು, ಚಿಂತಕರು ಚರ್ಚೆ ನಡೆಸಲು ಕಾರ್ಯಕ್ರಮವೊಂದನ್ನು ಹಮ್ಮಿಕೊಂಡಿದ್ದಾರೆ. ಈ ಸಮ್ಮೇಳನದಲ್ಲಿ ಭಾರತೀಯ ಭಾಷೆಯ ಲೇಖಕರು ಹಾಗೂ ಕಲಾವಿದರು, ಧಾರ್ಮಿಕ ಉಗ್ರವಾದ ಹಾಗೂ ಯಂತ್ರ ನಾಗರಿಕತೆಗಳ ಜಂಟಿ ಸಮಸ್ಯೆಯ ಕುರಿತು ಚರ್ಚಿಸಲಿದ್ದಾರೆ. ಜನತೆಯ ಸಂಸತ್‌ನ ಮಾದರಿಯಲ್ಲಿ ಈ ಸಮ್ಮೇಳನ ನಡೆಯಲಿದೆ. ಸಾಹಿತಿಗಳಾದ ರಹಮತ್ ತರೀಕೆರೆ, ಪ್ರಸನ್ನ, ಗಣೇಶ್ ದೇವಿ, ಡಾ.ವಿಜಯಮ್ಮ, ರಾಜೇಂದ್ರ ಚೆನ್ನಿ, ಕೆ.ನೀಲ, ಮೂಡ್ನಾಕೂಡು ಚಿನ್ನಸ್ವಾಮಿ, ದು. ಸರಸ್ವತಿ ಹಾಗೂ ಇತರರು ಭಾಗವಹಿಸಲಿದ್ದಾರೆ.
ಎಲ್ಲಿ?: ಸೆನೆಟ್ ಭವನ, ಸೆಂಟ್ರಲ್ ಕಾಲೇಜು
ಯಾವಾಗ?: ಸೆ.2, ಭಾನುವಾರ ಬೆಳಗ್ಗೆ 10-6
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Delhi Polls: ದಿಲ್ಲಿಯ ಮಹಿಳಾ ಮತದಾರರ ಸೆಳೆಯಲು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್
ನನ್ನ ಮಗಳ ಬಾಯ್‌ಫ್ರೆಂಡ್ ಫೋಟೋ ರಿವೀಲ್ ಮಾಡಿದರೆ 21 ಲಕ್ಷ ಬಹುಮಾನ: ಬಿಗ್ ಬಾಸ್‌ಗೆ ಸವಾಲು
Manipal KMC; ಮಧುಮೇಹಿ ಮಕ್ಕಳಿಗಾಗಿ ಶೈಕ್ಷಣಿಕ ಕಾರ್ಯಕ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.