ಮೃತ ಹರಿಕೃಷ್ಣ ಜತೆ ಸೆಲ್ಫಿ: ನಾಲ್ವರು ಆಸ್ಪತ್ರೆ ಸಿಬಂದಿ ಅಮಾನತು
Team Udayavani, Sep 1, 2018, 4:27 PM IST
ಹೈದರಾಬಾದ್ : ಕಳೆದ ಆ.29ರಂದು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಎನ್ಟಿಆರ್ ಪುತ್ರ, ನಟ-ರಾಜಕಾರಣಿ ಹರಿಕೃಷ್ಣ ಅವರ ಮೃತ ದೇಹದೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದ ತನ್ನ ನಾಲ್ವರು ಸಿಬಂದಿಗಳನ್ನು ಇಲ್ಲಿನ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಯಿಂದ ಅಮಾನತು ಮಾಡಿದೆ.
ರೋಗಿಯ ಖಾಸಗಿತನದ ಉಲ್ಲಂಘನೆ ಮಾಡಿದ್ದ ಆರೋಪದ ಮೇಲೆ ನಾಲ್ವರು ಆಸ್ಪತ್ರೆ ಸಿಬಂದಿಗಳ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಆಸ್ಪತ್ರೆಯ ಅಧಿಕಾರಿ ಇಂದು ಶನಿವಾರ ತಿಳಿಸಿದ್ದಾರೆ.
ಕೆಲವು ನರ್ಸ್ಗಳ ಸಹಿತ ಆಸ್ಪತ್ರೆ ಸಿಬಂದಿಗಳು ಹರಿಕೃಷ್ಣ ಅವರ ಮೃತದೇಹದೊಂದಿಗೆ ಸೆಲ್ಪಿ ಕ್ಲಿಕ್ಕಿಸಿಕೊಂಡಿದ್ದರು.
ಅವಿಭಜಿತ ಆಂಧ್ರ ಪ್ರದೇಶದ ಮೂರು ಬಾರಿಯ ಸಿಎಂ ಆಗಿದ್ದ ದಿ| ಎನ್ ಟಿ ರಾಮರಾವ್ ಅವರ ಪುತ್ರ ನಂದಮೂರಿ ಹರಿಕೃಷ್ಣ ಅವರು ತೆಲಂಗಾಣದ ನಲಗೊಂಡ ಜಿಲ್ಲೆಯಲ್ಲಿ ಆ.29ರಂದು ಸಂಭವಿಸಿದ್ದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
Isro: ಡಿ.20ಕ್ಕೆ ಸ್ಪೇಡೆಕ್ಸ್ ಲಾಂಚ್ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Singapore: ಇಂದಿನಿಂದ ವಿಶ್ವ ಚೆಸ್: ಗುಕೇಶ್-ಲಿರೆನ್ ಮುಖಾಮುಖಿ
Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್ನಲ್ಲಿ ಲಾಬಿ ಆರಂಭ
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.