ಸ್ಥಳೀಯ ಸಂಸ್ಥೆ ಚುನಾವಣೆ: ಶೇ. 63.80ರಷ್ಟು ಮತದಾನ

Team Udayavani, Sep 2, 2018, 6:45 AM IST

180901kpn85.jpg

ಬೆಂಗಳೂರು: ಮೂರು ಮಹಾನಗರ ಪಾಲಿಕೆಗಳು ಸೇರಿ 102 ನಗರ ಸ್ಥಳೀಯ ಸಂಸ್ಥೆಗಳಿಗೆ ಶುಕ್ರವಾರ ಮತದಾನ ನಡೆದಿದ್ದು, ಒಟ್ಟಾರೆ ಶೇ.63.80ರಷ್ಟು ಮತದಾನವಾಗಿದೆ.

ಎಲ್ಲಿಯೂ ಮರು ಮತದಾನ ಇಲ್ಲ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ. ಮೈಸೂರು, ತುಮಕೂರು, ಶಿವಮೊಗ್ಗ ಈ ಮೂರು ಮಹಾನಗರ ಪಾಲಿಕೆಗಳಲ್ಲಿ ಶೇ.53.84 ಹಾಗೂ 29 ನಗರಸಭೆ, 53 ಪುರಸಭೆ, 20 ಪಟ್ಟಣ ಪಂಚಾಯಿತಿ ಸೇರಿ 102 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಶೇ ಶೇ.67.51ರಷ್ಟು ಮತದಾನವಾಗಿದೆ. ಮತ ಎಣಿಕೆ ಸೆ.3ರಂದು ನಡೆಯಲಿದೆ.

ತುಮಕೂರು ಮತ್ತು ಶಿವಮೊಗ್ಗ ನಗರಸಭೆಯನ್ನು ಮಹಾನಗರ ಪಾಲಿಕೆಗಳಾಗಿ ಉನ್ನತೀಕರಿಸಿದ ಬಳಿಕ ನಡೆದ ಮೊದಲ ಚುನಾವಣೆ ಇದಾಗಿದೆ. ತುಮಕೂರು ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ತಲಾ 35 ವಾರ್ಡ್‌ಗಳಿದ್ದು,
ಕ್ರಮವಾಗಿ ಶೇ.59.34 ಮತ್ತು ಶೇ.58.48ರಷ್ಟು ಮತದಾನವಾಗಿದೆ. ಮೈಸೂರು ಮಹಾನಗರ ಪಾಲಿಕೆಗೆ ಶೇ.50.52ರಷ್ಟು ಪ್ರಮಾಣದಲ್ಲಿ ಮತ ಚಲಾಯಿಸಲಾಗಿದೆ. 29 ನಗರಸಭೆಯಲ್ಲಿ 926 ವಾರ್ಡ್‌ಗಳಿದ್ದು, ಶೇ. 63.53 ರಷ್ಟು, 53 ಪುರಸಭೆಗಳಲ್ಲಿ 1246 ವಾರ್ಡ್‌ಗಳಿದ್ದು, ಶೇ.71.90ರಷ್ಟು ಮತ್ತು 20 ಪಟ್ಟಣ ಪಂಚಾಯಿತಿಯ 355 ವಾರ್ಡ್‌ಗಳಿದ್ದು,ಶೇ.75.47ರಷ್ಟು ಮತದಾನವಾಗಿದೆ.

ಟಾಪ್ ನ್ಯೂಸ್

Nandini-Dosa

New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nandini-Dosa

New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Nandini-Dosa

New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.