ನಗರದ ಹಲವೆಡೆ ಇಂದು ಕೃಷ್ಣಜನ್ಮಾಷ್ಟಮಿ ಸಂಭ್ರಮ

Team Udayavani, Sep 2, 2018, 11:57 AM IST

nagarada.jpg

ಬೆಂಗಳೂರು: ರಾಜಧಾನಿ ಬೆಂಗಳೂರು ಕೃಷ್ಣ ಜನ್ಮಾಷ್ಟಮಿ ಆಚರಣೆಗೆ ಸಜ್ಜುಗೊಂಡಿದೆ. ಇಸ್ಕಾನ್‌ ಬೆಂಗಳೂರು ವತಿಯಿಂದ ರಾಜಾಜಿನಗರದ ವೆಸ್ಟ್‌ಆಫ್ ಕಾರ್ಡ್‌ ರಸ್ತೆಯಲ್ಲಿರುವ ಇಸ್ಕಾನ್‌ ದೇವಸ್ಥಾನದಲ್ಲಿ ಬೆಳಗ್ಗೆ 9ರಿಂದ ರಾತ್ರಿ 10 ಗಂಟೆವರೆಗೆ ದರ್ಶನ ಇರುತ್ತದೆ.

ಹಾಗೆಯೇ ಅರಮನೆ ಮೈದಾನದ ತ್ರಿಪುರವಾಸಿನಿ ಸಭಾಂಗಣದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 3ರವರೆಗೆ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ, ಸಂಗೀತ ಸೇವೆ, ವಿಷ್ಣು ಸಹಸ್ರನಾಮ ಪಠಣ, ಮಕ್ಕಳಿಗಾಗಿ ವಿವಿಧ ಸ್ಪರ್ಧೆ ಆಯೋಜಿಸಲಾಗಿದೆ.
 
ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ  ಆಯೋಜಿಸಿರುವ  ಕೃಷ್ಣ ಜಯಂತಿ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಉದ್ಘಾಟಿಸಲಿದ್ದು,  ವೀರಗಾಸೆ, ಪೂಜಾಕುಣಿತ, ತಮಟೆ ವಾದನ, ಮಹಿಳಾ ನಗಾರಿ, ಡೊಳ್ಳು ಕುಣಿತ, ಕಂಸಾಳೆ, ಗಾರಡಿ ಗೊಂಬೆ, ಚಿಟ್ಟಿ ಮೇಳ, ಕಂಬು ಕಹಳೆ, ಪಟಾ ಕುಣಿತ ಮೊದಲಾದ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ನಿರ್ಮಾಣ ದೇವಾಲಯಗಳ ವಿಶ್ವಸ್ಥ ಮಂಡಳಿಯಿಂದ ಕೃಷ್ಣಾಷ್ಟಮಿ ಅಂಗವಾಗಿ ವಿಷ್ಣು ಸಹಸ್ರನಾಮ, ಕೃಷ್ಣಾಷ್ಟೋತ್ತರಶತನಾಮಾರ್ಚನೆ, ಪ್ರಾದುರ್ಭಾವ ಕಾಲದಲ್ಲಿ ಸಪರಿವಾರನಾದ ಹಾಗೂ ಅಘ ಪ್ರದಾನ ನಡೆಯಲಿದೆ.ಇಂದಿರಾನಗರದ ಚಿನ್ಮಯ ಮಿಷನ್‌ನಿದ ಶ್ರೀ ಕೃಷ್ಣ ಜಯಂತಿ ಮಹೋತ್ಸವದ ಅಂಗವಾಗಿ ಅಭಿಷೇಕ, ವಿಷ್ಣುಹೋಮ, ಭಜನೆ, ಮಧ್ಯರಾತ್ರಿ ನಾಮಜಪ ಹಾಗೂ ಆರತಿ ನಡೆಯಲಿದೆ. 

ಪರ್ಯಾಯ ಮಾರ್ಗ ಬಳಸಲು ಮನವಿ: ಇಸ್ಕಾನ್‌ನಲ್ಲಿ ಕೃಷ್ಣ ಜನ್ಮಾಷ್ಟಮಿ ಉತ್ಸವ ಇರುವುದರಿಂದ ಸೆ.2ರಂದು ದೇವಸ್ಥಾನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಹೀಗಾಗಿ ಸ್ಯಾಂಡಲ್‌ ಸೋಫ್ ಪ್ಯಾಕ್ಟರಿ ವೃತ್ತ, ಪಶ್ಚಿಮ ಕಾರ್ಡ್‌ ರಸ್ತೆ, ಡಾ.ರಾಜ್‌ಕುಮಾರ್‌ ರಸ್ತೆಯಲ್ಲಿ (ಓರಾಯನ್‌ ಮಾಲ್‌) ವಾಹನ ಸಂಚಾರ ಅಧಿಕವಾಗಿರುತ್ತದೆ.

ಆದ್ದರಿಂದ ಸಾರ್ವಜನಿಕ ವಾಹನ ಸವಾರರು ಬೆಳಗ್ಗೆ 8ರಿಂದ ರಾತ್ರಿ 10ರವರೆಗೆ ಸ್ಯಾಂಡಲ್‌ ಸೋಫ್ ಪ್ಯಾಕ್ಟರಿ ವೃತ್ತ, ಪಶ್ಚಿಮ ಕಾರ್ಡ್‌ ರಸ್ತೆ, ಡಾ.ರಾಜ್‌ ಕುಮಾರ್‌ ರಸ್ತೆಯನ್ನು ಹೊರತು ಪಡಿಸಿ ಪರ್ಯಾಯ ಮಾರ್ಗದಲ್ಲಿ ಹಾದು ಹೋಗುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.