ತಾಂತ್ರಿಕ ಕ್ಷೇತ್ರದ ಸದ್ಬಳಕೆ ಅಗತ್ಯ

Team Udayavani, Sep 3, 2018, 12:13 PM IST

tantrika.jpg

ಬೆಂಗಳೂರು: ತಾಂತ್ರಿಕ ಕ್ಷೇತ್ರ ಇಂದು ಸಾಕಷ್ಟು ಅಭಿವೃದ್ಧಿ ಹೊಂದಿದ್ದು, ಜ್ಞಾನ ಭಂಡಾರವೇ ನಮ್ಮ ಅಂಗೈಗೆ ಸಿಗುವಂತಾಗಿದೆ. ಜ್ಞಾನದ ಹಸಿವನ್ನು ಇಂಗಿಸಿಕೊಳ್ಳುವ ನಿಟ್ಟಿನಲ್ಲಿ ತಾಂತ್ರಿಕ ಕ್ಷೇತ್ರವನ್ನು ಹೆಚ್ಚು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಬೆಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಡಾ.ಕೆ.ಆರ್‌.ವೇಣುಗೋಪಾಲ್‌ ಹೇಳಿದರು.

ನಿರುತ್ತರ ಪಬ್ಲಿಕೇಷನ್ಸ್‌ ಭಾನುವಾರ ಜಯನಗರದ ಶಿವರಾತ್ರಿ ರಾಜೇಂದ್ರ ಚಿಂತನ ಮಂಟಪದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಲೇಖಕ ಡಾ.ಸಿ.ಆರ್‌. ಗೋಪಾಲ್‌ ಅವರ “ಸಮುದಾಯ ಸಂಘಟನೆ’ ಸೇರಿದಂತೆ ನಾಲ್ಕು ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. 

ಈ ಹಿಂದೆ ಕೃತಿ ರಚಿಸಿ ಪ್ರಕಟಿಸುವುದು ಸವಾಲಿನ ಕೆಲಸವಾಗಿತ್ತು. ಒಂದು ಕೃತಿ ಪುಸ್ತಕವಾಗಿ ಹೊರಬರಲು ಹಲವು ವರ್ಷಗಳೇ ಬೇಕಾಗುತ್ತಿತ್ತು. ಆದರೆ ಪರಿಸ್ಥಿತಿ ಬದಲಾಗಿದೆ. ಮನಸ್ಸು ಮಾಡಿದರೆ ಒಂದು ರಾತ್ರಿಯಲ್ಲಿ ಬರೆದು ಪೂರ್ಣಗೊಳಿಸಿದ ಕೃತಿಯನ್ನು, ಮರುದಿನವೇ ಪ್ರಕಟಿಸಬಹುದಾದಷ್ಟು ತಾಂತ್ರಿಕ ಜಗತ್ತು ಬೆಳೆದಿದೆ ಎಂದು ತಿಳಿಸಿದರು.

ಕಾಲ ಬದಲಾದಂತೆ ತಾಂತ್ರಿಕ ಕ್ಷೇತ್ರವೂ ಬದಲಾಗುತ್ತಿದ್ದು, ತಂತ್ರಜ್ಞಾನ ಕ್ಷೇತ್ರದಲ್ಲೂ ಹೊಸ ಮಾದರಿಯ ಪರಿಕರಗಳ ಪರಿಚಯವಾಗಿದೆ. ಒಂದು ಪುಟ್ಟ ಸಾಧನ ಇಂದಿನ ವರ್ತಮಾನದ ಒಳ ನೋಟಗಳನ್ನೇ ಬಿಚ್ಚಿಡುವ ಸಾಮರ್ಥ್ಯ ಹೊಂದಿರುತ್ತದೆ. ವಿಶ್ವದ ಆಗು ಹೋಗುಗಳನ್ನು ಕ್ಷಣ ಮಾತ್ರದಲ್ಲಿ ನಮ್ಮ ಮುಂದಿ ದಿಡುವ ಶಕ್ತಿ ಅದಕ್ಕಿರುತ್ತದೆ ಎಂದು ವಿವರಿಸಿದರು.

ವಕೀಲ ಬಿ.ಸಿ.ಪ್ರಭಾಕರ್‌, ಬೆಂಗಳೂರು ವಿವಿ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥ ಪ್ರೊ.ಕೋದಂಡರಾಮ, ಪ್ರೊ.ಕೆ.ಭೈರಪ್ಪ, ಡಿ.ಆರ್‌.ನಾಗರಾಜ್‌, ಎಸ್‌.ಎನ್‌. ಗೋಪಿನಾಥ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

1-libbb

Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Organ Donation: ಸಾವಿನ ನಂತರವೂ ನೆರವಾದ ಜೀವ

Organ Donation: ಸಾವಿನ ನಂತರವೂ ನೆರವಾದ ಜೀವ

15-bng

Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್‌ ಆಯುಕ್ತರಿಗೆ ದೂರು

14-bng

Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.