ದೇಶ ವಿಭಜನೆ ಒಪ್ಪಲಾಗದು


Team Udayavani, Sep 3, 2018, 12:14 PM IST

desha.jpg

ಬೆಂಗಳೂರು: ದೇಶ ವಿಭಜನೆಯಾಗಿರುವುದನ್ನು ರಾಜಕೀಯವಾಗಿ ಒಪ್ಪಿದರೂ, ಸಾಂಸ್ಕೃತಿಕವಾಗಿ ಒಪ್ಪಲು ಸಾಧ್ಯವಿಲ್ಲ ಎಂದು ಕೇಂದ್ರ ಕೌಶಲಾಭಿವೃದ್ಧಿ ಸಚಿವ ಅನಂತ್‌ ಕುಮಾರ್‌ ಹೆಗಡೆ ಅಭಿಪ್ರಾಯ ವ್ಯಕ್ತಪಡಿಸಿದರು.

ಬಸವನಗುಡಿಯ ಅಬಲಾಶ್ರಮದಲ್ಲಿ ಭಾನುವಾರ ಜಾಗೃತ ಭಾರತಿ ಪ್ರಕಾಶನದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ “ವಿಭಜಿತ ಭಾರತ-1947′ ಎಂಬ ವಿಷಯ ಕುರಿತು ಉಪನ್ಯಾಸ ನೀಡಿದ ಅವರು, ಭಾರತದಿಂದ ಬೇರಾದ ಭೂ ಭಾಗವನ್ನು ಮುಂದೊಂದು ದಿನ ಪಡೆಯುತ್ತೇವೆ. ಅದು ಪ್ರೀತಿಯಿಂದಲೋ ಅಥವಾ ರಾಜಕೀಯವಾಗಿಯೋ ಎಂಬುದು ಮುಂದೆ ತಿಳಿಯಲಿದೆ ಎಂದು ಹೇಳಿದರು.

ಕೆಲವು ರಾಜಕೀಯ ನಾಯಕರ ನಿರ್ಲಕ್ಷ್ಯ ಹಾಗೂ ವೈಯಕ್ತಿಕ ಹಿತಾಸಕ್ತಿಯಿಂದ ದೇಶ ವಿಭಜನೆಯಾಗಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕರು ಕ್ರಾಂತಿಕಾರಿ ಹೋರಾಟ ಮಾಡಿದ್ದಾರೆ. ವಿ.ಡಿ.ಸಾರ್ವಕರ್‌  ಸ್ವಾತಂತ್ರ್ಯಕ್ಕಾಗಿಯೇ ಅತಿ ಹೆಚ್ಚು ವರ್ಷ ಜೈಲು ವಾಸ ಅನುಭವಿಸಿದ್ದರು. ಇಂದು ಅಮೇರಿಕ, ಜಪಾನ್‌ ಮತ್ತು ಇಸ್ರೇಲ್‌ ಮೊದಲಾದ ದೇಶಗಳು ಭಾರತದ ಬಲಗಡೆ ಇದೆಯೋ ಹೊರತು ಪಾಕಿಸ್ತಾನವಲ್ಲ ಎಂದರು.

ಜಾತ್ಯಾತೀತರು ಎಂದು ಹೇಳಿಕೊಂಡು ಓಡಾಡುವವರು ಹೆಚ್ಚಾಗಿದ್ದಾರೆ. ಹೀಗೆ ಹೇಳಿಕೊಂಡು ಓಡಾಡುವವರಿಗೆ ಅವರ ತಂದೆ-ತಾಯಿಯ ಪರಿಚಯ ಇರುವುದಿಲ್ಲ. ಆದರೂ, ಜ್ಯಾತಾತೀತತೆ ಕುರಿತು ಭಾಷಣ ಮಾಡುತ್ತಾರೆ. ಇನ್ನು ಕೆಲವರಿಗೆ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುವ ಯೋಗ್ಯತೆ ಇಲ್ಲದೇ ಇದ್ದರೂ ಮಾತನಾಡುತ್ತಾರೆ. ಇದಕ್ಕಾಗಿ ಒಂದು ಒಕ್ಕೂಟವನ್ನು ಆರಂಭಿಸಿಕೊಂಡಿದ್ದಾರೆ ಎಂದು ಕಿಡಿ ಕಾರಿದರು.

ಗುಲಾಮಗಿರಿಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಬುದ್ಧಿಜೀವಿಗಳು ರಾಮ ಮಂದಿರದ ಬದಲಿಗೆ ಶೌಚಾಲಯ ಕಟ್ಟುವಂತೆ ಹೇಳುತ್ತಿದ್ದಾರೆ. ಅದೇ ರಾಮಮಂದಿರ ನಮ್ಮ ಸಂಸ್ಕೃತಿಯ ಪ್ರತೀಕ ಎಂಬುದು ಬುದ್ಧಿಜೀವಿಗಳಿಗೆ ತಿಳಿದಿಲ್ಲ ಎಂದು ವಾಗ್ಧಾಳಿ ನಡೆಸಿದರು.

ಟಾಪ್ ನ್ಯೂಸ್

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

1-libbb

Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ

sidda dkshi

CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

HDK (3)

Siddaramaiah; ಕೊಳ್ಳೆ ಹೊಡೆಯುತ್ತಿದ್ದರೂ ನಿಮ್ಮನ್ನು ಮುಟ್ಟಬಾರದಾ: ಎಚ್‌ಡಿಕೆ

1-sugama

Music; ಸುಗಮ ಸಂಗೀತಕ್ಕೆ ನವೋದಯ ಸಾಹಿತ್ಯ ಬುನಾದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Organ Donation: ಸಾವಿನ ನಂತರವೂ ನೆರವಾದ ಜೀವ

Organ Donation: ಸಾವಿನ ನಂತರವೂ ನೆರವಾದ ಜೀವ

15-bng

Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್‌ ಆಯುಕ್ತರಿಗೆ ದೂರು

14-bng

Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

1-libbb

Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ

sidda dkshi

CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ

police

Kumbala: ಸಂತ್ರಸ್ತೆಯ ತಾಯಿ ಆತ್ಮಹ*ತ್ಯೆ: ಸಚಿತಾ ರೈ ವಿರುದ್ಧ ಮತ್ತೊಂದು ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.