ವಧು ನಾಪತ್ತೆಯಾಗಿದ್ದಕ್ಕೆ ಶಾಸಕನ ಮದುವೆ ಕ್ಯಾನ್ಸಲ್
Team Udayavani, Sep 4, 2018, 6:00 AM IST
ಈರೋಡ್: ಶಾಸಕನೊಬ್ಬ ವರಿಸಬೇಕಿದ್ದ ಹುಡುಗಿ ನಾಪತ್ತೆಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಪಳನಿಸ್ವಾಮಿ ಸೇರಿದಂತೆ ದಿಗ್ಗಜರೇ ಪಾಲ್ಗೊಳ್ಳಬೇಕಿದ್ದ ಮದುವೆಯೊಂದು ಮುರಿದುಬಿದ್ದಿರುವ ಘಟನೆ ಈರೋಡ್ನಲ್ಲಿ ನಡೆದಿದೆ. ಭವಾನಿ ಸಾಗರ್ ಕ್ಷೇತ್ರದ ಶಾಸಕ ಎಸ್. ಈಶ್ವರನ್ (43) ಹಾಗೂ ಆರ್. ಸಂಧ್ಯಾ (23) ಅವರ ವಿವಾಹ ಗೋಬಿ ಚೆಟ್ಟಿ ಪಾಳ್ಯಂನ ಕಲ್ಯಾಣ ಮಂಟಪದಲ್ಲಿ ನಡೆಯಬೇಕಿತ್ತು. ಆದರೆ, ಶನಿವಾರ ಸತ್ಯ ಮಂಗಲಂನಲ್ಲಿರುವ ಅಕ್ಕನ ಮನೆಗೆ ಹೋಗಿ ಬರುವುದಾಗಿ ತನ್ನ ತಾಯಿ ತಂಗಮಣಿಗೆ ತಿಳಿಸಿ ಹೊರಟ ಸಂಧ್ಯಾ, ನಾಪತ್ತೆಯಾಗಿದ್ದಾರೆ.
ಈ ಬಗ್ಗೆ ಪೊಲೀಸರಿಗೆ ದೂರು ನೀಡಿರುವ ತಂಗಮಣಿ, ಪುತ್ರಿ ತಿರುಪೂರ್ ಜಿಲ್ಲೆಯ ಕೊಳಾತು ಪಾಳ್ಯಂನ ನಿವಾಸಿ ವಿಘ್ನೇಶ್ ಎಂಬ ಯುವಕನನ್ನು ಸಂಧ್ಯಾ ಪ್ರೇಮಿಸುತ್ತಿದ್ದಳು. ಯುವಕನನ್ನು ಪ್ರೇಮಿಸುತ್ತಿದ್ದುದೇ ಕಾರಣ ಎಂದು ದೂರಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಂಧ್ಯಾ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆಂದು “ದ ಟೈಮ್ಸ್ ಆಫ್ ಇಂಡಿಯಾ’ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.