ಉತ್ತರ ಕನ್ನಡದಲ್ಲಿ ಕೈ-ಬಿಜೆಪಿ ಸಮಬಲ
Team Udayavani, Sep 4, 2018, 6:25 AM IST
ಕಾರವಾರ: ಉತ್ತರ ಕನ್ನಡ ಜಿಲ್ಲೆಯ 8 ಸ್ಥಳೀಯ ಸಂಸ್ಥೆಗಳಲ್ಲಿ ಕೈ-ಕಮಲ ತಲಾ ಮೂರು ಸ್ಥಾನ ಪಡೆದು ಸಮಬಲ ಹೊಂದಿದ್ದರೆ, ಎರಡು ಕಡೆ ಅತಂತ್ರ ಸ್ಥಿತಿಯಿದೆ.
ಹಳಿಯಾಳ ಪುರಸಭೆ, ದಾಂಡೇಲಿ ನಗರಸಭೆ, ಯಲ್ಲಾಪುರ ಪಟ್ಟಣ ಪಂಚಾಯತ್ ಕೈವಶವಾಗಿದ್ದರೆ, ಶಿರಸಿ ನಗರಸಭೆ, ಕುಮಟಾ ಪುರಸಭೆ, ಮುಂಡಗೋಡ ಪಟ್ಟಣ ಪಂಚಾಯತ್‌ಗಳಲ್ಲಿ ಕಮಲ ಅರಳಿದೆ. ಕಾರವಾರ ನಗರಸಭೆ ಹಾಗೂ ಅಂಕೋಲಾಗಳಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಸಚಿವ ಆರ್.ವಿ. ದೇಶಪಾಂಡೆ ಸ್ವಕ್ಷೇತ್ರ ಹಳಿಯಾಳ, ದಾಂಡೇಲಿಗಳಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದಿದೆ.
ಕಾರವಾರ ಅಂಕೋಲಾ ಕ್ಷೇತ್ರದಲ್ಲಿ ಬಿಜೆಪಿ ಶಾಸಕಿ ರೂಪಾಲಿ ನಾಯ್ಕ ಇದ್ದು, ಮೊದಲ ಬಾರಿಗೆ ಸ್ಥಳೀಯ ಆಡಳಿತವನ್ನು ಕಮಲಮಯ ಮಾಡಿಕೊಳ್ಳುವ ಯತ್ನದಲ್ಲಿ ಪ್ರಗತಿಯಾಗಿದೆ. ಆದರೆ ಸ್ಪಷ್ಟ ಬಹುಮತ ಪ್ರಾಪ್ತಿಯಾಗಿಲ್ಲ. ಬಿಜೆಪಿಯೊಳಗಿನ
ಬಂಡಾಯದಿಂದ ಹಲವು ಕಡೆ ಬಿಜೆಪಿ ಅಭ್ಯರ್ಥಿಗಳು ಸೋಲು ಕಾಣುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUDA case; ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಕರೆದ ಲೋಕಾಯುಕ್ತ ಪೊಲೀಸರು
Waqf Notice: ʼವಕ್ಫ್ ಬೋರ್ಡ್‌ಗೆ ಆಸ್ತಿ ನೋಂದಣಿ ತಕ್ಷಣ ಸ್ಥಗಿತಗೊಳಿಸಲು ಸಿಎಸ್‌ಗೆ ಸೂಚಿಸಿʼ
MUST WATCH
ಹೊಸ ಸೇರ್ಪಡೆ
Pro Kabaddi;ಬೆಂಗಳೂರು ಬುಲ್ಸ್ ಜಯಭೇರಿ: ತಮಿಳ್ ತಲೈವಾಸ್‌ಗೆ 32-36 ಅಂಕಗಳ ಸೋಲು
Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡರ್ ಸ್ಫೋ*ಟ: ಅಪಾರ ಹಾನಿ
Kasaragod: ಪಟಾಕಿ ದುರಂತ ಪ್ರಕರಣ; ಸಾವಿನ ಸಂಖ್ಯೆ 4ಕ್ಕೆ ಏರಿಕೆ
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
Manipal: ಸಾಲದಿಂದ ಬೇಸತ್ತು ಮಹಿಳೆ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.