ನಟ ರಮೇಶ್ ಭಟ್‌ಗೆ ವಿಷ್ಣುವರ್ಧನ ಕಲಾ ದತ್ತಿ ಪ್ರಶಸ್ತಿ
Team Udayavani, Sep 4, 2018, 11:34 AM IST
ಕನ್ನಡ ಸಾಹಿತ್ಯ ಪರಿಷತ್ತು ನೀಡುವ ಈ ಸಾಲಿನ ಅಭಿನವ ಭಾರ್ಗವ ಡಾ.ವಿಷ್ಣುವರ್ಧನ್ ಕಲಾ ದತ್ತಿ ಪ್ರಶಸ್ತಿಗೆ ಹಿರಿಯ ಚಿತ್ರ ನಟ ರಮೇಶ್ ಭಟ್ ಆಯ್ಕೆಯಾಗಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮನು ಬಳಿಗಾರ್ ಅಧ್ಯಕ್ಷತೆಯಲ್ಲಿ ನಡೆದ ಸಮಿತಿ ಈ ಆಯ್ಕೆಮಾಡಿದೆ.
ಪ್ರಶಸ್ತಿ 25 ಸಾವಿರ ರೂ.ನಗದು ಹಾಗೂ ಫಲಕ ಒಳಗೊಂಡಿದ್ದು, ಅಕ್ಟೋಬರ್‌ನಲ್ಲಿ ಆಯೋಜಿಸಲಾಗುವ ಕಾರ್ಯಕ್ರಮದಲ್ಲಿ ರಮೇಶ್ ಭಟ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ವ.ಚ.ಚನ್ನೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ
PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.