ಕಾಲ ಬದಲಾಯ್ತು; ಕಾರು ಬದಲಾಗಿಲ್ಲ


Team Udayavani, Sep 4, 2018, 11:34 AM IST

ramakrishna.jpg

ಸಾಮಾನ್ಯವಾಗಿ ಹೀರೋಗಳು ಹೊಸ ಹೊಸ ಕಾರುಗಳು ಮಾರುಕಟ್ಟೆಗೆ ಬರುತ್ತಿದ್ದಂತೆಯೇ ಅದನ್ನು ಖರೀದಿಸುತ್ತಿರುತ್ತಾರೆ. ಎಷ್ಟೋ ಜನ ಐಷಾರಾಮಿ ಕಾರುಗಳ ಒಡೆಯರಾಗಿದ್ದಾರೆ. ಆದರೆ, ಹಿರಿಯ ನಟ ರಾಮಕೃಷ್ಣ ಮಾತ್ರ 32 ವರ್ಷಗಳ ಹಿಂದೆ ಖರೀದಿಸಿದ ಮಾರುತಿ ಸುಜುಕಿ ಕಾರಿನಲ್ಲೇ ಓಡಾಡುತ್ತಿರುವುದು ವಿಶೇಷ. ಸೋಮವಾರ “ಬಿಂದಾಸ್‌ ಗೂಗ್ಲಿ’ ಚಿತ್ರದ ಪತ್ರಿಕಾಗೋಷ್ಠಿಗೆ ಅವರು ಅದೇ ಕಾರಿನಲ್ಲಿ ಬಂದಿದ್ದರು.

ತಮ್ಮ ಮಾರುತಿ 800 ಬಗ್ಗೆ ಮಾತನಾಡುವ ಅವರು, “ಎಷ್ಟೋ ಜನ ಇನ್ನೂ ಈ ಕಾರನ್ನು ಯಾಕೆ ಓಡಿಸುತ್ತೀರಾ ಎಂದು ಕೇಳುತ್ತಾರೆ. ಆದರೆ, ನನಗೆ ಈ ಕಾರು ಬದಲಾಯಿಸುವುದಕ್ಕೆ ಇಷ್ಟವಿಲ್ಲ. ಈ ಕಾರನ್ನು ನಾನು ಕೊಂಡಿದ್ದು 32 ವರ್ಷಗಳ ಹಿಂದೆ. ಕನ್ನಡ ಚಿತ್ರರಂಗದಲ್ಲಿ ಮಾರುತಿ 800 ಕಾರನ್ನು ಮೊದಲು ಖರೀದಿಸಿದ್ದೇ ನಾನು. ಆ ಸಂದರ್ಭದಲ್ಲಿ ನಾನು ಒಂದು ಕಾರು ತೆಗೆದುಕೊಳ್ಳಬೇಕು ಅಂತಿದ್ದೆ.

ಆಗ ಪರಿಚಯಸ್ಥರೊಬ್ಬರು ಈ ಕಾರಿನ ಬಗ್ಗೆ ಹೇಳಿದರು. ಆ ಸಂದರ್ಭದಲ್ಲಿ ಪರಿಸರ ಅಂತ ಓಡಾಡುತ್ತಿದ್ದೆ ನಾನು. ಆಗ ಅವರು, “ಒಂದು ಹಸಿರು ಕಾರಿದೆ, ನಿಮಗೆ ಹೇಳಿ ಮಾಡಿಸಿದಂತಿದೆ’ ಎಂದು ಅವರು ನನಗೆ ಈ ಕಾರನ್ನು ಕೊಡಿಸಿದ್ದರು. ಆಗ ಇದನ್ನು ಕೊಂಡಿದ್ದೆ. ಅಂಬರೀಶ್‌, ಶಿವರಾಜಕುಮಾರ್‌, ಶಂಕರ್‌ ನಾಗ್‌, ಪ್ರಭಾಕರ್‌ ಮುಂತಾದವರು ಓಡಾಡಿದ ಕಾರು ಇದು’ ಎಂದು ನೆನಪಿಸಿಕೊಳ್ಳುತ್ತಾರೆ ರಾಮಕೃಷ್ಣ.

32 ವರ್ಷಗಳ ಹಿಂದೆ ಕೊಂಡ ಕಾರಾದರೂ, ಸ್ವಲ್ಪವೂ ಸಮಸ್ಯೆ ಆಗಿಲ್ಲವಂತೆ. “ನಾನು ಈಗಲೂ ಊರಿಗೆ ಹೋದರೆ, ಇದೇ ಕಾರಿನಲ್ಲಿ ಹೋಗುತ್ತೇನೆ. ಸಾವಿರಾರು ಕಿಲೋಮೀಟರ್‌ ಓಡಿಸಿದ್ದೇನೆ. ಆಗಾಗ ಸಣ್ಣ ಪುಟ್ಟ ಸಮಸ್ಯೆಗಳು ಬರುತ್ತಿರುತ್ತವೆ ಎಂಬುದನ್ನು ಬಿಟ್ಟರೆ, ಮಿಕ್ಕಂತೆ ದೊಡ್ಡ ಸಮಸ್ಯೆ ಆಗಿಲ್ಲ. ನಾನು ಕಾರು ಕೊಂಡ ಮೇಲೆ ಅದೆಷ್ಟೋ ಜನ, ಅದೆಷ್ಟೋ ಕಾರುಗಳನ್ನು ಕೊಂಡು, ಓಡಿಸಿದ್ದಾರೆ. ಆದರೆ, ನನಗೆ ಮಾತ್ರ ಈ ಕಾರು ಯಾವತ್ತೂ ಪ್ರಿಯ’ ಎನ್ನುತ್ತಾರೆ ರಾಮಕೃಷ್ಣ.

ಟಾಪ್ ನ್ಯೂಸ್

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kiran raj’s Megha movie

‌Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್‌ ರಾಜ್

Sudeep: ‘Max’ release date fixed: Production company wakes up to Kichchan’s anger

Sudeep: ʼಮ್ಯಾಕ್ಸ್‌ʼ ರಿಲೀಸ್‌ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

Vijay Raghavendra is in Rudrabhishekam Movie

Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್‌ ರಾಘವೇಂದ್ರ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.