ಎಚ್.ಡಿ.ಕೋಟೆ:ಕಾವೇರಿ ಬ್ಯಾಂಕ್‌ಗೆ ಕನ್ನ; 12ಕೆ.ಜಿ ಚಿನ್ನ ಕಳವು
Team Udayavani, Sep 4, 2018, 11:50 AM IST
ಮೈಸೂರು: ಎಚ್.ಡಿ.ಕೋಟೆಯ ಕ್ಯಾತನಹಳ್ಳಿಯಲ್ಲಿರುವ ಕಾವೇರಿ ಗ್ರಾಮೀಣ ಬ್ಯಾಂಕ್‌ಗೆ ದರೋಡೆಕೋರರು ಸೋಮವಾರ ರಾತ್ರಿ ಕನ್ನ ಹಾಕಿದ್ದು ಭಾರೀ ದರೋಡೆ ನಡೆಸಿದ್ದಾರೆ.
ಬ್ಯಾಂಕ್‌ನಲ್ಲಿದ್ದ 12 ಕೆ.ಜಿಯಷ್ಟು ಚಿನ್ನಾಭರಣಗಳು, 5 ಲಕ್ಷಕ್ಕೂ ಹೆಚ್ಚು ಹಣವನ್ನು ದೋಚಿದ್ದಾರೆ.
ಬ್ಯಾಂಕ್‌ನ ಹಿಂಬದಿಯ ಕಿಟಕಿಯ ಸರಳುಗಳನ್ನು ಗ್ಯಾಸ್ ಕಟ್ಟರ್ ಬಳಸಿ ಕತ್ತರಿಸಿ ಕಳ್ಳರು ಒಳನುಗ್ಗಿದ್ದಾರೆ. ಸೈರನ್, ಸಿಸಿಟಿವಿಗಳನ್ನು ಧ್ವಂಸಗೈದು ಕೃತ್ಯ ಎಸಗಿರುವುದಾಗಿ ವರದಿಯಾಗಿದೆ.
ಎಸ್‌ಪಿ ಸಹಿತ ಪೊಲೀಸ್ ಅಧಿಕಾರಿಗಳು ಸ್ಥಳಕ್ಕಾಗಮಿಸಿದ್ದು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Karkala: ಚಿನ್ನದಂಗಡಿ ಕಳ್ಳತನ: ಕುಖ್ಯಾತ ಸರಗಳ್ಳ ಅರೆಸ್ಟ್
ICC ವರ್ಷದ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿಗೆ ಜಸ್‌ಪ್ರೀತ್ ಬುಮ್ರಾ ಹೆಸರು
Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್ ಸಹೋದರಿ ಸುರೇಖಾ
First Test Match: ಜಿಂಬಾಬ್ವೆ-ಅಫ್ಘಾನಿಸ್ಥಾನ ಟೆಸ್ಟ್ ಡ್ರಾ
Misuse; ಐಶ್ವರ್ಯ ಗೌಡ ವಿರುದ್ಧ ಪೊಲೀಸ್ ದೂರು ದಾಖಲಿಸಿದ ಡಿ.ಕೆ.ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.