ಮಾತುಕತೆಗೆ ಮುಂದಾಗಿತ್ತು ಪಾಕ್‌ ಸೇನೆ!


Team Udayavani, Sep 6, 2018, 6:00 AM IST

25.jpg

ಇಸ್ಲಾಮಾಬಾದ್‌: ಒಂದೆಡೆ ಜಾಗತಿಕ ಏಕಾಂಗಿತನ, ಮತ್ತೂಂದೆಡೆ ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಹತಾಶವಾಗಿರುವ ಪಾಕಿಸ್ಥಾನ ಸೇನೆ ಈಚೆಗಷ್ಟೇ ಭಾರತದ ಸೇನೆ ಜತೆ ಸದ್ದಿಲ್ಲದೆ ಮಾತುಕತೆಗೆ ಮುಂದಾಗಿರುವ ಬೆಳವಣಿಗೆ ತಡವಾಗಿ ಬೆಳಕಿಗೆ ಬಂದಿದೆ. ಪಾಕಿಸ್ಥಾನದಲ್ಲಿ ಈಚೆಗೆ ನಡೆದ ಚುನಾವಣೆಗೆ ಮೊದಲು ಈ ಪ್ರಯತ್ನ ನಡೆದಿದೆ. 

ಭಾರತದ ಸೇನಾ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌ ಜತೆಗೆ ಪಾಕ್‌ ಸೇನಾ ಮುಖ್ಯಸ್ಥ ಖಮರ್‌ ಜಾವೇದ್‌ ಬಾಜ್ವಾ ಅವರೇ ಮಾತುಕತೆಗೆ ಮುಂದಾಗಿದ್ದರು. ಆದರೆ ಅಲ್ಲಿನ ರಾಜಕೀಯ ಅಸ್ಥಿರತೆ ಮನಗಂಡು ಈ ಮಾತುಕತೆಗೆ ಭಾರತ ಸೊಪ್ಪು ಹಾಕಲಿಲ್ಲ ಎನ್ನಲಾಗಿದೆ. ಆರ್ಥಿಕ ಕುಸಿತದಿಂದ ತತ್ತರಿಸುತ್ತಿರುವ ಪಾಕಿಸ್ಥಾನಕ್ಕೆ ಭಾರತದ ಜತೆ ಸೌಹಾರ್ದ ಸಂಬಂಧ ಅಗತ್ಯವಿದೆ ಎಂದು ಮನಗಂಡ ಬಾಜ್ವಾ ಇಂಥದ್ದೊಂದು ಪ್ರಯತ್ನಕ್ಕೆ ಮುಂದಾಗಿದ್ದರು ಎನ್ನಲಾಗಿದೆ. 

ಚೀನ ಸೂಚನೆಯೂ ಕಾರಣ
ಭಾರತದ ಜತೆ ಮಾತುಕತೆಗೆ ಪಾಕ್‌ ಮೃದು ವಾಗುವುದಕ್ಕೆ ಚೀನದ ಸೂಚನೆಯೂ ಕಾರಣ ಎನ್ನಲಾಗಿದೆ. ಭಾರತದೊಂದಿಗೆ ಗಡಿಯಲ್ಲಿ ಉತ್ತಮ ಸಂಬಂಧ ಬೆಳೆಸಿಕೊಳ್ಳಿ ಎಂದು ಪಾಕಿಸ್ಥಾನಕ್ಕೆ, ತನ್ನ ಆರ್ಥಿಕ ಹಿತಾಸಕ್ತಿಯ ಉದ್ದೇಶದಿಂದ ಚೀನ ಸೂಚನೆ ನೀಡಿತ್ತು.

ಉಗ್ರ ನಿಗ್ರಹವಲ್ಲ, ವಿತ್ತ ದಾರಿ
ಪಾಕ್‌ಗೆ ಮಾತುಕತೆ ಮೂಲಕ ಆಗಬೇಕಿರುವುದು ಉಗ್ರ ನಿಗ್ರಹವಲ್ಲ. ಬದಲಿಗೆ ಭಾರತದಿಂದ ಪಾಕ್‌ ಮೇಲೆ ವಿಧಿಸಲಾಗಿರುವ ಆರ್ಥಿಕ ದಿಗ್ಬಂಧನಗಳನ್ನು ತೆಗೆದುಹಾಕಬೇಕಿರುವುದು. ಈ ಮೂಲಕ ಪಾಕಿಸ್ಥಾನದ ಉತ್ಪನ್ನಗಳು ಏಷ್ಯಾ ದೇಶಗಳಿಗೆ ಸಾಗಲು ಅನುವಾಗಲಿದೆ. ಇದು ಪಾಕ್‌ ಆರ್ಥಿಕತೆಯನ್ನು ಸುಧಾರಿಸುತ್ತದೆ. ಸಾಮಾನ್ಯವಾಗಿ ಕಾಶ್ಮೀರ ವಿಚಾರ ಪ್ರಸ್ತಾವವಾಗುತ್ತಿದ್ದಂತೆಯೇ, ಉಭಯ ದೇಶಗಳ ಮಧ್ಯೆ ವಿಶ್ವಾಸ ವೃದ್ಧಿಯ ಕ್ರಮವಾಗಿ ಗಡಿಯಲ್ಲಿ  ವ್ಯಾಪಾರ ವಿನಿಮಯಕ್ಕೆ ಉತ್ತೇಜನ ನೀಡುವ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಇಂತಹ ಕ್ರಮಗಳಿಂದಾಗಿ ಪಾಕಿಸ್ಥಾನಕ್ಕೆ ಹೆಚ್ಚಿನ ಅನುಕೂಲವಾಗಲಿದೆ.

ಟಾಪ್ ನ್ಯೂಸ್

I have not encroached on anyone’s jurisdiction: Modi

Narendra Modi: ನಾನು ಯಾರದ್ದೇ ಅಧಿಕಾರ ವ್ಯಾಪ್ತಿ ಅತಿಕ್ರಮಿಸಿಕೊಂಡಿಲ್ಲ: ಮೋದಿ

Trump imposes no taxes on India, only taxes on Canada and China!

US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್‌!

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Trump imposes no taxes on India, only taxes on Canada and China!

US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್‌!

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Bangladesh:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Bangla:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

I have not encroached on anyone’s jurisdiction: Modi

Narendra Modi: ನಾನು ಯಾರದ್ದೇ ಅಧಿಕಾರ ವ್ಯಾಪ್ತಿ ಅತಿಕ್ರಮಿಸಿಕೊಂಡಿಲ್ಲ: ಮೋದಿ

Trump imposes no taxes on India, only taxes on Canada and China!

US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್‌!

ban

Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.