ಭೀಮಾ ಕೋರೇಗಾಂವ್ : ಸೆ.12ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್
Team Udayavani, Sep 6, 2018, 3:48 PM IST
ಹೊಸದಿಲ್ಲಿ : ಭೀಮಾ ಕೋರೇಗಾಂವ್ ಪೊಲೀಸ್ ದಾಳಿ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೆ.12ಕ್ಕೆ ಮುಂದೂಡಿದೆ.
ವಿಷಯವು ನ್ಯಾಯಾಂಗದ ವ್ಯಾಪ್ತಿಯೊಳಗಿರುವಾಗ ಮಹಾರಾಷ್ಟ್ರ ಪೊಲೀಸರು ತಾವು ನಡೆಸಿರುವ ದಾಳಿಯ ಕುರಿತಾಗಿ ಪತ್ರಿಕಾಗೋಷ್ಠಿ ನಡೆಸಿದುದನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ರಾಜ್ಯ ಪೊಲೀಸನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳುವಂತೆ ಮಹಾರಾಷ್ಟ್ರ ಸರಕಾರಕ್ಕೆ ಆದೇಶಿಸಿದೆ.
ಮಹಾರಾಷ್ಟ್ರ ಪೊಲೀಸರು ನಡೆಸಿರುವ ಐವರು ಮಾನವ ಹಕ್ಕು ಕಾರ್ಯಕರ್ತರ ಗೃಹ ಬಂಧನವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ಸೆ.12ಕ್ಕೆ ನಿಗದಿಸಿದ ಸುಪ್ರೀಂ ಕೋರ್ಟ್ ಅಲ್ಲಿಯ ವರೆಗೆ ಬಂಧಿತ ಕಾರ್ಯಕರ್ತರನ್ನು ಗೃಹ ಬಂಧನದಲ್ಲಿ ಮುಂದುವರಿಸುವಂತೆ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.