ಸಹೋದರನ ಸವಾಲ್?
Team Udayavani, Sep 7, 2018, 6:00 AM IST
ರಿಯಾದ್: ಸೌದಿ ರಾಜ ಸಲ್ಮಾನ್ ಅವರ ಸಹೋದರ ಪ್ರಿನ್ಸ್ ಅಹ್ಮದ್ ಬಿನ್ ಅಬ್ದುಲಾಜಿಜ್ ಅಲ್-ಸೌದ್, ಅವರು ರಾಜ ಸಲ್ಮಾನ್ ಬಗ್ಗೆ ತಾವು ಹೊಂದಿರುವ ಅಸಮಾಧಾನವನ್ನು ಬಹಿರಂಗವಾಗಿ ತೋಡಿಕೊಂಡಿರುವುದು ರಾಜಮನೆತನದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ವದಂತಿಗಳಿಗೆ ಪುಷ್ಟಿ ನೀಡಿದೆ. ಸೌದಿ ಅರೇಬಿಯಾ ಸರಕಾರವು ಯೆಮೆನ್ ವಿರುದ್ಧ ಸಾರಿರುವ ರಾಜಕೀಯ ಸಮರದ ಹಿನ್ನೆಲೆಯಲ್ಲಿ ಲಂಡನ್‌ನಲ್ಲಿ ಇತ್ತೀಚೆಗೆ ಕೆಲ ಸಂಘಟನೆಗಳಿಂದ ಸೌದಿ ಅರೇಬಿಯಾ ಸರಕಾರದ ವಿರುದ್ಧ ಪ್ರತಿಭಟನೆ ನಡೆದಿದ್ದು, ಆ ಸಂದರ್ಭದಲ್ಲಿ ಪ್ರತಿಭಟನಾಕಾರರು ಸೌದಿ ರಾಜಮನೆತನದ ವಿರುದ್ಧ ಘೋಷಣೆಗಳನ್ನು ಕೂಗಿರುವುದು ಪ್ರಿನ್ಸ್ ಅಹ್ಮದ್ ಅವರಿಗೆ ಅಸಮಾಧಾನ ತಂದಿದೆ.
ಈ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರಿಗೆ ಕರೆ ನೀಡಿರುವ ಅವರು, “”ಯೆಮೆನ್‌ನಲ್ಲಿ ಉಂಟಾಗಿರುವ ಅತಂತ್ರ ಪರಿಸ್ಥಿತಿಗೆ ಸೌದಿ ಮನೆತನವನ್ನೇಕೆ ಬಯ್ಯುತ್ತೀರಿ? ಈ ಎಲ್ಲಾ ಘಟನೆಗಳಿಗೆ ರಾಜ ಮನೆತನದವರೆಲ್ಲರೂ ಕಾರಣರಲ್ಲ. ಮನೆತನದ ಕೆಲವು ವ್ಯಕ್ತಿಗಳಷ್ಟೇ ಕಾರಣ. ಅದರಲ್ಲೂ ಸದ್ಯಕ್ಕೆ ಸೌದಿಯನ್ನು ಆಳುತ್ತಿರುವ ಸಲ್ಮಾನ್ ಅವರೇ ಇದಕ್ಕೆಲ್ಲಾ ಮೂಲ ಕಾರಣ” ಎಂದು ಬಹಿರಂಗವಾಗಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್!
Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್!
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.