ಪೊಲೀಸರ ಗೈರತ್ತು ; ಕರಾವಳಿ ಶಾಸಕರಿಗಿಲ್ಲ ಕವಡೆ ಕಾಸಿನ ಕಿಮ್ಮತ್ತು!
Team Udayavani, Sep 8, 2018, 1:24 AM IST
ಮಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿಯವರ ಕರಾವಳಿ ಭೇಟಿಯ ಸಂದರ್ಭದಲ್ಲಿ ಮಂಗಳೂರಿನ ಜಿಲ್ಲಾಪಂಚಾಯತ್ ಕಛೇರಿಯಲ್ಲಿನ ನೇತ್ರಾವತಿ ಸಭಾಂಗಣದಲ್ಲಿ ನಡೆಯುತ್ತಿದ್ದ ಮುಖ್ಯಮಂತ್ರಿಯವರ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಕರಾವಳಿ ಭಾಗದ ಬಿ.ಜೆ.ಪಿ. ಶಾಸಕರ ಕಾರುಗಳನ್ನು ಆವರಣದೊಳಗೆ ಹೋಗಲು ಬಿಡದ ಪೊಲೀಸರ ಕ್ರಮಕ್ಕೆ ಶಾಸಕರು ಬಾರೀ ವಿರೋಧ ವ್ಯಕ್ತಪಡಿಸಿದರು ಮಾತ್ರವಲ್ಲದೇ ಈ ವಿಷಯವನ್ನು ಮುಖ್ಯಮಂತ್ರಿಯವರ ಗಮನಕ್ಕೂ ತಂದರು. ಈ ಸಂದರ್ಭದ ವಿಶೇಷ ವಿಡಿಯೋ ನಮ್ಮ ತಂಡಕ್ಕೆ ಲಭ್ಯವಾಗಿದ್ದು ವಿವರಗಳು ಇಲ್ಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.