ಮಹಿಳೆಯ ಮೇಲೆ ಖೇಣಿ ದರ್ಪ

Team Udayavani, Sep 8, 2018, 12:14 PM IST

mahile.jpg

ಬೆಂಗಳೂರು: ಕ್ರೆಸೆಂಟ್‌ ರಸ್ತೆಯಲ್ಲಿ ಶುಕ್ರವಾರ ಮಧ್ಯಾಹ್ನ ಉಂಟಾಗಿದ್ದ ಟ್ರಾಫಿಕ್‌ ಜಾಮ್‌ನಲ್ಲಿ ಸಿಲುಕಿ ಕಾರು ಹಿಂತೆಗೆದುಕೊಳ್ಳಲು ವಿಳಂಬ ಮಾಡಿದ ಮಹಿಳೆಗೆ ಉದ್ಯಮಿ, ಮಾಜಿ ಶಾಸಕ ಅಶೋಕ್‌ ಖೇಣಿ, “ಸ್ಟುಪಿಡ್‌’ ಎಂದು ನಿಂದಿಸಿ ದರ್ಪ ಮೆರೆದಿದ್ದಾರೆ. 

ಟ್ರಾಫಿಕ್‌ ಜಾಮ್‌ ವೇಳೆ ಅಶೋಕ್‌ ಖೇಣಿ ಕೂಡ ಸಿಲುಕಿಕೊಂಡಿದ್ದರು. ಈ ವೇಳೆ ಮುಂದೆ ಕಾರು ಚಲಾಯಿಸುತ್ತಿದ್ದ ಮಹಿಳೆ ತನ್ನ ಕಾರು ಹಿಂತೆಗೆದುಕೊಳ್ಳಲು ಪರದಾಡುತ್ತಿದ್ದರು, ಕೆಲವು ನಿಮಿಷವಾದರೂ ಆಕೆ ಕಾರು ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ.

ಇದರಿಂದ ತಾಳ್ಮೆ ಕಳೆದುಕೊಂಡ ಖೇಣಿ , ಮಹಿಳೆಯ ಕಾರಿನ ಬಳಿ ತೆರಳಿ ಸ್ಟುಪಿಡ್‌ , ವೈ ಆಎರ್‌ ಯು ಬ್ಲಾಕಿಂಗ್‌ ಮಿ ಎಂದು ಏರುದನಿಯಲ್ಲಿ ಕೂಗಾಡತೊಡಗಿದ್ದಾರೆ. ಈ ದರ್ಪವನ್ನು ಅಲ್ಲಿದ್ದ ಮಾಧ್ಯಮ ಪ್ರತಿನಿಧಿಗಳು ಚಿತ್ರೀಕರಣ ಮಾಡಲು ಕ್ಯಾಮೆರಾ ತೆಗೆದುಕೂಡಲೇ ಮೆತ್ತಗಾಗಿ ಕೂಡಲೇ ಅಲ್ಲಿಂದ ತೆರಳಿದ್ದಾರೆ. 

ಘಟನೆ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ ಎಂದು ಹೈಗ್ರೌಂಡ್ಸ್‌ ಠಾಣೆ ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Barkur Shri Kallikamba Temple: ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

1-sindd

Syed Modi International: ಫೇವರಿಟ್‌ ಸಿಂಧು, ಲಕ್ಷ್ಯ ಸೆಮಿಫೈನಲ್‌ಗೆ

1-proo

Pro Kabaddi;ಹರಿಯಾಣದ ಅಗ್ರಸ್ಥಾನ ಇನ್ನಷ್ಟು ಗಟ್ಟಿ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

16-cm

Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ

15-ccb

Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್‌ ಸಾಧ್ಯತೆ

14-fruad

Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Barkur Shri Kallikamba Temple: ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

1-kar

Syed Mushtaq Ali Trophy ಸಿಕ್ಕಿಂ ವಿರುದ್ಧ ಕರ್ನಾಟಕಕ್ಕೆ ಸುಲಭ ಜಯ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

1-sindd

Syed Modi International: ಫೇವರಿಟ್‌ ಸಿಂಧು, ಲಕ್ಷ್ಯ ಸೆಮಿಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.