ಆಪರೇಷನ್‌ಗೆ ಆರ್ಥಿಕ ಸಹಾಯಕ್ಕೆ ಮೊರೆ
Team Udayavani, Sep 8, 2018, 2:20 PM IST
ಸುಳ್ಯ: ಕಳೆದ 12 ವರ್ಷದಿಂದ ನಡೆಯಲಾಗದೆ ಕುಳಿತಲ್ಲೆ ಇರುವ ಜಯನಗರ ನಿವಾಸಿ ರಾಮಕೃಷ್ಣ ನಾಯಕ್ ಅವರ ಪುತ್ರ ಪ್ರೇಮ್ ಕುಮಾರ್ ಎಸ್. ಆರ್.ಅವರು ಗುಣಮುಖವಾಗಲು ಶಸ್ತ್ರ ಚಿಕಿತ್ಸೆ ಅನಿವಾರ್ಯವಾಗಿದೆ. ಸುಮಾರು 13 ಲಕ್ಷ ರೂ. ಆವಶ್ಯಕತೆಯಿದ್ದು ತೀರಾ ಬಡತನದಲ್ಲಿರುವ ಮನೆಯವರು ದಾನಿಗಳ ನೆರವಿನ ನಿರೀಕ್ಷೆಯಲ್ಲಿದ್ದಾರೆ.
ಪದವಿ ಓದುತ್ತಿದ್ದ ಸಂದರ್ಭ ಎರಡು ಕಾಲು, ಕೈ ಬಲ ಕಳೆದುಕೊಂಡು ಮಲಗಿದಲ್ಲೇ ಇರುವ 35 ವಯಸ್ಸಿನ ಪ್ರೇಮ್ ಕುಮಾರ್ ಅವರು ಚಿಕಿತ್ಸೆಗೆ ಲಕ್ಷಾಂತರ ರೂ.ವ್ಯಯಿಸಿದಲಾಗಿದೆ. ಮೂರು ತಿಂಗಳ ಹಿಂದೆ ಅಪೋಲಾ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದ ಸಂದರ್ಭ ಮೊದಲಿನಂತಾಗಲು ಶಸ್ತ್ರ ಚಿಕಿತ್ಸೆ ಅನಿವಾರ್ಯ ಎಂದು ತಿಳಿಸಿದ್ದಾರೆ.
ರಾಮಕೃಷ್ಣ ನಾಯಕ್ ಅವರದ್ದು ಬಡ ಕುಟುಂಬವಾಗಿದೆ. ಕೂಲಿ ಕೆಲಸ ಮಾಡಿ ಜೀವನ ನಿರ್ವಹಿಸುತ್ತಿದ್ದರು. ವಯಸ್ಸಾದ ಕಾರಣ ಕೆಲಸಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ. ಉಳಿದಿಬ್ಬರು ಮಕ್ಕಳ ದುಡಿಮೆಯೇ ಆಧಾರ. ಮನೆ ಸ್ಥಳ ಬಿಟ್ಟರೆ ಬೇರೇನೂ ಇಲ್ಲ. ಹೀಗಾಗಿ ಮಗನ ಆರೋಗ್ಯ ಸುಧಾರಣೆಗಾಗಿ ಸಹಾಯದ ನೆರವು ಕೋರಿದ್ದಾರೆ.
ದಾನಿಗಳು ಈ ಅಕೌಂಟ್‌ಗೆ ಸಹಾಯ ಹಸ್ತ ನೀಡಬಹುದು. ಪ್ರೇಮ್ ಕುಮಾರ್ ಎಸ್.ಆರ್,A/c 20168132528, IFSC code : SBIN0010451, ಎಸ್‌ಬಿಐ ಬ್ಯಾಂಕ್, ಸುಳ್ಯ ಬ್ರಾಂಚ್, ಟಿಎಪಿಸಿಎಂಎಸ್ ಕಟ್ಟಡ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ
Udupi: ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ ಸಾಬೀತು; ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಪ್ರಕಟ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Kasaragod Crime News: ರಸ್ತೆಯಲ್ಲಿ ಬಿಯರ್ ಬಾಟ್ಲಿ ಒಡೆದ ಮೂವರ ಬಂಧನ
Belthangady: ಬಸ್ ಬೈಕ್ ಢಿಕ್ಕಿ, ಸವಾರ ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.