ವೈಭವದ ಶ್ರೀತೊಂಡೆತೆವರಪ್ಪ ಜಾತ್ರೆ
Team Udayavani, Sep 9, 2018, 3:40 PM IST
ತಾವರಗೇರಾ: ಶ್ರಾವಣ ಮಾಸದ ಕೊನೆಯ ಶನಿವಾರ ನಿಮಿತ್ತ ಕುರುಹಿನಶೆಟ್ಟಿ ಸಮುದಾಯದವರಿಂದ ಗ್ರಾಮದಲ್ಲಿ ನೀಲಕಂಠೇಶ್ವರ ಭಾವಚಿತ್ರದ ಮೆರವಣಿಗೆ ನಡೆಯಿತು. ಇಲ್ಲಿಯ ಶ್ರೀನೀಲಕಂಠೇಶ್ವರ ದೇವಸ್ಥಾನದಿಂದ ಅಲಂಕೃತ ವಾಹನದಲ್ಲಿ ನೀಲಕಂಠ (ಪರಮೇಶ್ವರ)ನ ಭಾವಚಿತ್ರವಿಟ್ಟು ಪೂರ್ಣ ಕುಂಭದೊಂದಿದೆ ಕುರುಹಿನಶೆಟ್ಟಿ ಸಮುದಾಯದ ಹಿರಿಯರು, ಯುವಕರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿದರು. ಈ ಸಂದರ್ಭದಲ್ಲಿ ಮೂರು ಜೋಡಿ ಸಾಮೂಹಿಕ ವಿವಾಹಗಳು ನಡೆದವು. ಮೆರವಣಿಗೆಯು ದೇವಸ್ಥಾನಕ್ಕೆ ಬಂದು ಮುಕ್ತಾಯಗೊಂಡಿತು. ನಂತರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.
ಸಮುದಾಯದ ಲಕ್ಷ್ಮಣಪ್ಪ ಶಿರವಾರ, ಹನುಮಂತಪ್ಪ ಐಲಿ, ನಾರಾಯಣಪ್ಪ ಐಲಿ, ಶೇಖರಪ್ಪ ಮೂಗಣ್ಣಿ, ಈರಪ್ಪ ಮೂಗಣ್ಣಿ, ಪರಶುರಾಮ ಪತಂಗೆ, ವಿಠ್ಠಲ ಐಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Kushtagi: ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್ ಹೇಳಿದ್ದೇನು?
Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.