ವಾರೆಂಟ್ ರದ್ದತಿಗೆ ನಿತ್ಯಾನಂದ ಕೋರ್ಟ್ ಮೊರೆ
Team Udayavani, Sep 11, 2018, 12:28 PM IST
ಬೆಂಗಳೂರು: ಮಹಿಳೆಯೊಬ್ಬರ ಮೇಲಿನ ಅತ್ಯಾಚಾರ ಪ್ರಕರಣದ ವಿಚಾರಣೆಗೆ ಪದೇ ಪದೆ ಗೈರಾದ ಕಾರಣ ರಾಮನಗರ ಸೆಷನ್ಸ್ ನ್ಯಾಯಾಲಯ ಹೊರಡಿಸಿದ್ದ ಜಾಮೀನು ರಹಿತ ವಾರೆಂಟ್ ರದ್ದು ಕೋರಿ ಆರೋಪಿ, ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಈ ಅರ್ಜಿಯನ್ನು ಸೋಮವಾರ ವಿಚಾರಣೆ ಕೈಗೆತ್ತಿಕೊಂಡಿದ್ದ ನ್ಯಾಯಮೂರ್ತಿ ಪಿ.ಎಸ್ ದಿನೇಶ್ ಕುಮಾರ್ ಅವರಿದ್ದ ಏಕಸದಸ್ಯ ಪೀಠ, ಮುಂದಿನ ವಿಚಾರಣೆಯವರೆಗೂ ಆರೋಪಿ ಅರ್ಜಿದಾರರನ್ನು ಬಂಧಿಸದಂತೆ ಪ್ರಾಸಿಕ್ಯೂಶನ್ಗೆ ಮೌಖೀಕ ಸೂಚನೆ ನೀಡಿ, ವಿಚಾರಣೆಯನ್ನು ಸೆ.17ಕ್ಕೆ ಮುಂದೂಡಿದೆ.
ವಿಚಾರಣೆಗೆ ಖುದ್ದು ಹಾಜರಾಗುವಂತೆ ಸೂಚಿಸಿದ್ದರೂ ಆದೇಶ ಪಾಲಿಸದ ನಿತ್ಯಾನಂದ ವಿರುದ್ಧ ಸೆ.6ರಂದು ಜಾಮೀನು ರಹಿತ ವಾರೆಂಟ್ ಹೊರಡಿಸಲು ರಾಮನಗರ ಜಿಲ್ಲೆಯ ಮೂರನೇ ಹೆಚ್ಚುವರಿ ಹಾಗೂ ಸೆಷನ್ಸ್ ನ್ಯಾಯಾಲಯ ಆದೇಶಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.