ಕಡಬ:ಮಗನೊಂದಿಗೆ ಜಗಳ ;ಮರ್ಮಾಂಗ ಕತ್ತರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ
Team Udayavani, Sep 12, 2018, 12:19 PM IST
ಕಡಬ: ಅಲಂಕಾರಿನಲ್ಲಿ ವ್ಯಕ್ತಿಯೊಬ್ಬ ಮಗನೊಂದಿಗೆ ಜಗಳವಾಡಿ ಮರ್ಮಾಂಗ ಮತ್ತು ಕತ್ತನ್ನು ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಭೀಭತ್ಸ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.
ರಾಜು ಪೂಜಾರಿ (45) ಆತ್ಮಹತ್ಯೆ ಮಾಡಿಕೊಂಡಿದ್ದು, ಮಾನಸಿಕ ಸ್ಥಿಮಿತ ಕಳೆದುಕೊಂಡ ವ್ಶಕ್ತಿ ಎಂದು ತಿಳಿದು ಬಂದಿದೆ.
ಬೆಳಗ್ಗೆ 8 .30 ರ ವೇಳೆಗೆ ತನ್ನ ಮಗ ರತನ್ (20) ಜೊತೆ ಜಗಳ ಮಾಡಿ ಆತನಿಗೆ ಕತ್ತಿಯಿಂದ ಕಡಿದಿದ್ದು , ಆತನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೃತ್ಯ ಎಸಗಿದ ಬಳಿಕ ರಾಜು ತನ್ನ ಮರ್ಮಾಂಗ ಮತ್ತು ಕುತ್ತಿಗೆಯನ್ನು ಕೊಯ್ದು ಕೊಂಡು ಆತ್ಮಹತ್ಶೆ ಮಾಡಿಕೊಂಡಿದ್ದಾನೆ.
ಮೃತ ದೇಹವನ್ನು ದೇರಳಕಟ್ಚೆ ಆಸ್ಭತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.
ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
ಜ.6: ಕಕ್ಕಿಂಜೆಯಲ್ಲಿ ವಿಹಿಂಪ, ಬಜರಂಗ ದಳ ಬೃಹತ್ ಪ್ರತಿಭಟನೆ
Train; ಬೆಂಗಳೂರು- ಮುರುಡೇಶ್ವರ ಎಕ್ಸ್‌ಪ್ರೆಸ್ ರೈಲಿನ ಸಮಯ ಬದಲಾವಣೆಗೆ ಅಸಮ್ಮತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI: ಶ್ರೀಲಂಕಾ ಬ್ಯಾಟಿಂಗ್ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Kundapura: ಗುಲ್ವಾಡಿ; ಗಾಯಾಳು ಸಾವು
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.